ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಪರಿಸ್ಥಿತಿ ಹೀಗಿದ್ದರೂ ನಾಗರೀಕರು ಮಾತ್ರ ಯಾವುದೇ ಭಯವಿಲ್ಲದೆ ಬೇಕಾ ಬಿಟ್ಟಿಯಾಗಿ ಓಡಾಡುತ್ತಾ ಸೋಂಕು ಹರಡುವುದಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
ಗೋಪಿ ಸರ್ಕಲ್, ಅಂಬೇಡ್ಕರ್ ವೃತ್ತ, ದುರ್ಗಿಗುಡಿ, ಶಿವಪ್ಪನಾಯಕ ಸರ್ಕಲ್‌ಗಳಲ್ಲಿ ಟ್ರಾಫಿಕ್ ಜಾಮ್ ಕಂಡುಬಂದಿದೆ.