ETV Bharat / state

ಭದ್ರಾವತಿ ಟ್ರಾಫಿಕ್ ಪಿಎಸ್ಐ ರಮೇಶ್ ಕೊರೊನಾಗೆ ಬಲಿ

author img

By

Published : Jun 4, 2021, 7:24 PM IST

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಂಚಾರಿ ಪೊಲೀಸ್‌ ಠಾಣೆಯ ಸಬ್ ಇನ್ಸ್​ಪೆಕ್ಟರ್ ಕೆ.ಬಿ. ರಮೇಶ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.

ಪಿಎಸ್ಐ ರಮೇಶ್
ಪಿಎಸ್ಐ ರಮೇಶ್

ಶಿವಮೊಗ್ಗ: ಭದ್ರಾವತಿ ಸಂಚಾರಿ ಪೊಲೀಸ್‌ ಠಾಣೆಯ ಸಬ್ ಇನ್ಸ್​ಪೆಕ್ಟರ್ ಕೆ.ಬಿ. ರಮೇಶ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.

ರಮೇಶ್ ಅವರು ಮೇ ತಿಂಗಳ 14 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಉಸಿರಾಟದ ಸಮಸ್ಯೆ ಹೆಚ್ಚಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಾಗಿ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.