ETV Bharat / state

ನಾಳೆ ಪ್ರಧಾನಿ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ.. ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

author img

By

Published : Mar 31, 2022, 9:23 PM IST

ನಾಳೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದಿಂದ ಆಯ್ಕೆಯಾಗಿರುವ 60 ವಿದ್ಯಾರ್ಥಿಗಳ ಪೈಕಿ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಶಿವಮೊಗ್ಗ : ಏಪ್ರಿಲ್ 1 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಶಿಕ್ಷಣ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆ

ಐದನೇ ಆವೃತ್ತಿ ಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಶಿವಮೊಗ್ಗದಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕೇಂದ್ರಿಯ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಕ್ಷಯ್ ಹಾಗೂ ತನುಶ್ರೀ ಆಯ್ಕೆ ಆಗಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ 60 ವಿದ್ಯಾರ್ಥಿಗಳ ಪೈಕಿ ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಸೇರಿರುವುದು ವಿಶೇಷ. ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಅಕ್ಷಯ್​ ತುಂಬಾ ಸಂತಸ ಆಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು 'ಈಟಿವಿ ಭಾರತ'ದೊಂದಿಗೆ ಹಂಚಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.