ETV Bharat / state

ಕೈದಿಗಳೊಂದಿಗೆ ಯುಗಾದಿ ಆಚರಿಸಿದ ನರೇಂದ್ರ ಮೋದಿ ವಿಚಾರ ಮಂಚ್ - ಶಿವಮೊಗ್ಗ

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಚಾರ ಮಂಚ್ ವತಿಯಿಂದ ಕೇಂದ್ರ ಕಾರಾಗೃಹದ ಕೈದಿಗಳೊಂದಿಗೆ ಬೇವು - ಬೆಲ್ಲ ಹಂಚಿ ಯುಗಾದಿ ಹಬ್ಬ ಆಚರಿಸಲಾಯಿತು.

Ugadi Festival celebrate with Prisoner
ಕೈದಿಗಳೊಂದಿಗೆ ಯುಗಾದಿ ಹಬ್ಬ ಆಚರಣೆ..
author img

By

Published : Apr 13, 2021, 5:16 PM IST

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಚಾರ ಮಂಚ್​​​ನಿಂದ ಕೇಂದ್ರ ಕಾರಾಗೃಹದ ಕೈದಿಗಳೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿತು.

ಕೈದಿಗಳೊಂದಿಗೆ ಯುಗಾದಿ ಹಬ್ಬ ಆಚರಣೆ..

ಹಲವು ಅಪರಾಧ ಪ್ರಕರಣಗಳಲ್ಲಿ ಬಂಧಿಯಾಗಿರುವವರು ತಮ್ಮ ಕುಟುಂಬವನ್ನು ಬಿಟ್ಟು ವರ್ಷಾನುಗಟ್ಟಲೆ ಬಂಧಿಯಾಗಿ, ತಮ್ಮ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿರುತ್ತಾರೆ. ಇಂಥವರಿಗೆ ಇರುವ ಒಂಟಿತನವನ್ನು ದೂರ ಮಾಡಲು ಅವರೊಂದಿಗೆ ಬೇವು- ಬೆಲ್ಲ ಹಂಚಿ ಯುಗಾದಿ ಹಬ್ಬ ಆಚರಿಸಲಾಯಿತು.

ಈ ವೇಳೆ ನರೇಂದ್ರ ಮೋದಿ ವಿಚಾರ ಮಂಚ್​ನ ರಾಜ್ಯಾಧ್ಯಕ್ಷ ಸಂತೋಷ್ ಬಳ್ಳೆಕೆರೆ, ಜಿಲ್ಲಾಧ್ಯಕ್ಷ ಶರತ್ ಕಲ್ಯಾಣಿ ಸೇರಿದಂತೆ‌ ಕಾರಗೃಹದ ಸಹಾಯಕ ಜೈಲರ್ ಶಿವಾನಂದ ಶಿವಪೂರಿ, ಜೈಲರ್ ಅನಿಲ್​‌ ಹಾಗೂ ಜೈಲಿನ ಬಂಧಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.