ETV Bharat / state

ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಿ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಲ್ಯಾಜ್ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದರು.

Protest in Shimogga , ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಪ್ರತಿಭಟನೆ
author img

By

Published : Nov 26, 2019, 9:09 PM IST

ಶಿವಮೊಗ್ಗ : ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಿ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಲ್ಯಾಜ್ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಶಿವಮೊಗ್ಗದಲ್ಲಿ ಪ್ರತಿಭಟನೆ

ನಗರದ ನ್ಯೂ ಮಂಡ್ಲಿಯಿಂದ ಗೋಪಾಲ ನಗರಕ್ಕೆ ಹೋಗುವ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಆದರೆ ಇದು ಅವೈಜ್ಞಾನಿಕವಾಗಿದೆ. ಒಳಚರಂಡಿ ಕಾಮಗಾರಿ ಎಸ್ಟಿಮೇಟ್ ಮತ್ತು ಪ್ಲ್ಯಾನ​ನ್ನು ತೋರಿಸುತ್ತಿಲ್ಲ. ಚರಂಡಿ ಕಾಮಗಾರಿಯ ಅಳತೆ ಕೂಡ ಸರಿ ಇಲ್ಲ. ಅವೈಜ್ಞಾನಿಕವಾಗಿ ಡಿವೈಡರ್ ಹಾಕಲಾಗಿದೆ. ಇದರಿಂದ ಖಾಸಗಿ ಕಟ್ಟಡಗಳ ಮಾಲೀಕರಿಗೆ ಗೊಂದಲ ಉಂಟಾಗಿದೆ ಎಂದು ಆರೋಪಿಸಿದರು.

ಕಾಮಗಾರಿಯಲ್ಲಿ ಒಂದು ಕಡೆ 58 ಅಡಿ ಇದ್ದರೆ, ಮತ್ತೊಂದು ಕಡೆ 42 ಅಡಿ ಜಾಗ ಬಿಟ್ಟಿದ್ದಾರೆ. ಕಟ್ಟಡದಿಂದ ಕಟ್ಟಡಕ್ಕೆ ಜಾಗವನ್ನು ಬಿಟ್ಟು ಕಟ್ಟಡಗಳನ್ನು ಕಟ್ಟಿಕೊಂಡಿರುವ ಮಾಲೀಕರಿಗೆ ಗುರುತಿಸಿದ್ದಾರೆ. ಆದ್ದರಿಂದ ತಕ್ಷಣವೇ ಮಾಲೀಕರಿಗೆ ಯಾವುದೇ ನಷ್ಟವಾಗದಂತೆ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.

Intro:ಶಿವಮೊಗ್ಗ,
ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಳಿಸಿ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಲ್ಯಾಜ್ ನಗರದ ನಿವಾಸಿಗಳಿಂದ ಪ್ರತಿಭಟನೆ ನಡೆಸಿದರು.

ನಗರದ ನ್ಯೂ ಮಂಡ್ಲಿಯಿಂದ ಗೋಪಾಲಕ್ಕೆ ಹೋಗುವ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ ಆದರೆ ಇದು ಅವೈಜ್ಞಾನಿಕವಾಗಿದೆ ಒಳಚರಂಡಿ ಕಾಮಗಾರಿ ಎಸ್ಟಿಮೇಟ್ ಮತ್ತು ಪ್ಲಾನನ್ನು ತೋರಿಸುತ್ತಿಲ್ಲ ಚರಂಡಿ ಕಾಮಗಾರಿಯ ಅಳತೆ ಕೂಡ ಸರಿ ಇಲ್ಲ ಅವೈಜ್ಞಾನಿಕವಾಗಿ ಡಿವೈಡರ್ ಹಾಕಲಾಗಿದೆ ಇದರಿಂದ ಖಾಸಗಿ ಕಟ್ಟಡ ಮಾಲೀಕರಿಗೆ ಗೊಂದಲ ಉಂಟಾಗಿದೆ ಎಂದು ಆರೋಪಿಸಿದರು.
ಕಾಮಗಾರಿಯಲ್ಲಿ ಒಂದು ಕಡೆ 58 ಅಡಿ ಇದ್ದಾರೆ ಮತ್ತೊಂದು ಕಡೆ 42 ಅಡಿ ಬಿಟ್ಟಿದ್ದಾರೆ ಕಟ್ಟಡದಿಂದ ಕಟ್ಟಡಕ್ಕೆ ಜಾಗವನ್ನು ಬಿಟ್ಟು ಕಟ್ಟಡಗಳನ್ನು ಕಟ್ಟಿಕೊಂಡಿರುವ ಮಾಲೀಕರಿಗೆ ಗುರುತಿಸಿದ್ದಾರೆ .
ಆದ್ದರಿಂದ ತಕ್ಷಣವೇ ಕಾಮಗಾರಿಯಲ್ಲಿ ನೂರಡಿ ರಸ್ತೆ ಕಟ್ಟಡ ಮಾಲೀಕರ ಸ್ವಸ್ತಿಗೆ ಯಾವುದೇ ರೀತಿ ತೊಂದರೆ ಆಗದಂತೆ ಹಾಗೂ ನಷ್ಟವಾಗದಂತೆ ವೈಜ್ಞಾನಿಕ ಗುಣಮಟ್ಟದಲ್ಲಿ ಕಾಮಗಾರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.