ETV Bharat / state

ಎರಡು ಡೋಸ್‌ಗಳ ನಡುವಿನ ಅಂತರ ಪರಿಷ್ಕರಣೆ ಕೋವಿಶೀಲ್ಡ್‌ಗೆ ಮಾತ್ರ ಅನ್ವಯ

ಕೋವಿಶೀಲ್ಡ್ ಲಸಿಕೆಯ ಮೊದವಲ ಡೋಸ್‌ ಪಡೆದ ನಂತರ 12 ರಿಂದ 14 ವಾರಗಳ ಅಂತರದಲ್ಲಿ ಎರಡನೇ ಡೋಸ್ ಪಡೆಯುವಂತೆ ಲಸಿಕಾಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‍ಟಿಎಜಿಐ) ಮತ್ತು ರಾಷ್ಟ್ರೀಯ ಪರಿಣಿತಿ ಗುಂಪು (ಎನ್‍ಇಜಿವಿಎಸಿ) ಶಿಫಾರಸ್ಸಿನ ಆಧಾರದ ಮೇಲೆ ಸರ್ಕಾರ ತಿಳಿಸಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ

author img

By

Published : May 17, 2021, 8:33 AM IST

ಶಿವಮೊಗ್ಗ: ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದರು.

ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ 12 ರಿಂದ 14 ವಾರಗಳ ಅಂತರದಲ್ಲಿ ಎರಡನೇ ಡೋಸ್ ಪಡೆಯುವಂತೆ ಲಸಿಕಾಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‍ಟಿಎಜಿಐ) ಮತ್ತು ರಾಷ್ಟ್ರೀಯ ಪರಿಣಿತಿ ಗುಂಪು (ಎನ್‍ಇಜಿವಿಎಸಿ) ಶಿಫಾರಸ್ಸಿನ ಆಧಾರದ ಮೇಲೆ ಸರ್ಕಾರ ತಿಳಿಸಿದೆ.

ಎರಡು ಡೋಸ್‍ಗಳ ನಡುವಿನ ಈ ಪರಿಷ್ಕೃತ ಸಮಯದ ಅಂತರ ಕೋವಿಶೀಲ್ಡ್ ಲಸಿಕೆಗೆ ಮಾತ್ರ ಅನ್ವಯಿಸುತ್ತದೆ ಮತ್ತು ಕೋವ್ಯಾಕ್ಸಿನ್‍ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.