ETV Bharat / state

ಶರತ್​ ಬಚ್ಚೇಗೌಡ ಅವಶ್ಯಕತೆ ನಮಗಿಲ್ಲ.. ಸಚಿವ ಕೆ ಎಸ್ ​ಈಶ್ವರಪ್ಪ - Latest News For K.S Eshwarappa

ಶರತ್​ ಬಚ್ಚೇಗೌಡ ಅವರ ಅವಶ್ಯಕತೆ ನಮಗೆ ಇಲ್ಲ ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

We Don't want Need Sharath Bachhegowda : KSE
ಶರತ್​ ಬಚ್ಚೇಗೌಡ ಅವಶ್ಯಕತೆ ನಮಗಿಲ್ಲ : ಕೆಎಸ್​ಈ
author img

By

Published : Dec 14, 2019, 6:51 PM IST

ಶಿವಮೊಗ್ಗ: ಈಗ ನಮಗೆ ಶರತ್​ ಬಚ್ಚೇಗೌಡ ಅವರ ಅವಶ್ಯಕತೆ ಇಲ್ಲ ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಕ್ರೀಡಾ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನ ಹೀಗೇಕೆ ಪರೀಕ್ಷೆ ಮಾಡ್ತಾರೋ ಗೊತ್ತಿಲ್ಲ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಮಗೆ ಕೆಲ ಸೀಟುಗಳು ಕಡಿಮೆಯಾಗಿದ್ದವು. ಆದರೆ, ಇಂದು ಅಂತಹ ಪರಿಸ್ಥಿತಿಯಿಲ್ಲ. ಹಾಗಾಗಿ ಶರತ್ ಬಚ್ಚೇಗೌಡ ಬೇಕೇ ಬೇಕು ಎಂಬುದಿಲ್ಲ. ಅಂತಹ ಪರಿಸ್ಥಿತಿ ಬಂದಾಗ ನೋಡೋಣ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ..

ಕಳೆದ ವಿಧಾನಸಭಾ ಚುನಾವಣೆ ನಡೆದಾಗ ಜನರು ಬಿಜೆಪಿಗೆ ಪೂರ್ಣ ಬಹುಮತ ನೀಡಿರಲಿಲ್ಲ. ಆದರೆ, ಬಹುಮತಕ್ಕೆ ಸಮೀಪ ತೆಗೆದುಕೊಂಡು ಹೋಗಿದ್ದರು. ಅದಕ್ಕಾಗಿ ರಾಜ್ಯದಲ್ಲಿ ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗಳಾದವು. ಕಡಿಮೆ ಕ್ಷೇತ್ರಗಳಿಗಾಗಿ ಅರ್ಧದಷ್ಟು ಕ್ಯಾಬಿನೆಟ್ ಸ್ಥಾನವನ್ನು ಮೀಸಲಿಡಬೇಕಾಯಿತು. ಬಿಜೆಪಿಯನ್ನು ಬೆಂಬಲಿಸಿ ಬಂದವರು ಇಂದು ಗೆಲುವು ಸಾಧಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೇಗೆಲ್ಲಾ ಬದಲಾಗುತ್ತೋ ಗೊತ್ತಾಗುತ್ತಲ್ಲ ಎಂದರು.

ಅಸಮಾಧಾನಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ. ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದೇವೆ ಎಂದು ಈಶ್ವರಪ್ಪ ಹೇಳಿದರು.

Intro:ಶಿವಮೊಗ್ಗ,
ಫಾರ್ಮೆಟ್ : ಎವಿಬಿಬಿ
ಸ್ಲಗ್ : ಶರತ್ ಬಚ್ಚೇಗೌಡ ನಮಗೆ ಅನಿವಾರ್ಯವಲ್ಲ ಎಂದ ಈಶ್ವರಪ್ಪ.

ಆ್ಯಂಕರ್............
ಈಗ ಶರತ್ ಬಚ್ಚೇಗೌಡ ಅವರ ಅವಶ್ಯಕತೆ ನಮಗಿಲ್ಲ ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಕ್ರೀಡಾ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜನ ಹೀಗೇಕೆ ಪರೀಕ್ಷೆ ಮಾಡ್ತಾರೋ ಗೊತ್ತಿಲ್ಲ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಮಗೆ ಕೆಲಸೀಟುಗಳು ಕಡಿಮೆಯಾಗಿದ್ದವು. ಆದ್ರೇ ಇಂದು ಅಂತಹ ಪರಿಸ್ಥಿತಿಯಿಲ್ಲ. ಹಾಗಾಗೀ ಶರತ್ ಬಚ್ಚೇಗೌಡ ಬೇಕೇ ಬೇಕು ಎಂಬುದಿಲ್ಲ. ಅಂತಹ ಪರಿಸ್ಥಿತಿ ಬಂದಾಗ ನೋಡೊಣ ಎಂದರು. ಇನ್ನೂ ಕಳೆದ ವಿಧಾನಸಭಾ ಚುನಾವಣೆ ನಡೆದಾಗ ಜನರು ಬಿಜೆಪಿಗೆ ಪೂರ್ಣ ಬಹುಮತ ನೀಡಲಿಲ್ಲ. ಅದ್ರೇ, ಬಹುಮತಕ್ಕೆ ಬಹುಸಮೀಪ ತೆಗದುಕೊಂಡು ಹೋಗಿದ್ದರು. ಅದಕ್ಕಾಗಿ ರಾಜ್ಯದಲ್ಲಿ ಇಷ್ಟೇಲ್ಲಾ ರಾಜಕೀಯ ಬೆಳವಣಿಗೆಗಳಾದವು. ಕಡಿಮೆ ಕ್ಷೇತ್ರಗಳಿಗಾಗಿ ಅರ್ಧದಷ್ಟು ಕ್ಯಾಬಿನೆಟ್ ಸ್ಥಾನವನ್ನು ಮೀಸಲಿಡಬೇಕಾಯಿತು. ಬಿಜೆಪಿಯನ್ನು ಬೆಂಬಲಿಸಿ ಬಂದವರು ಇಂದು ಗೆಲುವು ಸಾಧಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೇಗೆಲ್ಲಾ ಬದಲಾಗುತ್ತೋ ಗೊತ್ತಾಗಲ್ಲ. ಅಸಮಾಧಾನಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ. ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದೇವೆ ಎಂದು ಈಶ್ವರಪ್ಪ ಹೇಳಿದರು.
ಬೈಟ್.....1 & 2
ಕೆ.ಎಸ್.ಈಶ್ವರಪ್ಪ : ಗ್ರಾಮೀಣಾಭಿವೃಧ್ದಿ ಹಾಗೂ ಕ್ರೀಡಾ ಸಚಿವ

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.