ETV Bharat / state

ವೇತನ ಭತ್ಯೆ ಸರಿಪಡಿಸದಿದ್ದರೆ ಪ್ರತಿಭಟನೆ.. ರಾಜ್ಯ ಸರ್ಕಾರಿ ಫಾರ್ಮಾಸಿಸ್ಟ್ ಸಂಘದ ನಿರ್ಧಾರ - ಸರ್ಕಾರಿ ಫಾರ್ಮಾಸಿಸ್ಟ್ ಸಂಘ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಾಸಿಸ್ಟ್ ನೌಕರರ ವೇತನ ಹಾಗೂ ಭತ್ಯೆಯಲ್ಲಿ ವ್ಯತ್ಯಾಸವಿದೆ. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿಯಿಂದ ಹಿಡಿದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

V.Pabhakar
ತಮ್ಮ ಅಳಲು ತೋಡಿಕೊಂಡ ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್
author img

By

Published : Jan 3, 2020, 11:40 AM IST

ಶಿವಮೊಗ್ಗ: ವೇತನ ಹಾಗೂ ಭತ್ಯೆಗಳಲ್ಲಿನ ವ್ಯತ್ಯಾಸ ಸರಿಪಡಿಸುವಂತೆ ಆಗ್ರಹಿಸಿ ಇಂದಿನಿಂದ ಜ.12ರವರೆಗೆ ಕಪ್ಪು ಪಟ್ಟಿ ಧರಿಸಿ ಸಾಕೇಂತಿಕ ಸೇವೆ ಸಲ್ಲಿಸಲು ಸರ್ಕಾರಿ ಫಾರ್ಮಾಸಿಸ್ಟ್ ಸಂಘ ನಿರ್ಧರಿಸಿದೆ ಎಂದು ಸರ್ಕಾರಿ ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್ ತಿಳಿಸಿದರು.

ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್..

ಪತ್ರಿಕಾಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಾಸಿಸ್ಟ್ ನೌಕರರ ವೇತನ ಹಾಗೂ ಭತ್ಯೆಯಲ್ಲಿ ವ್ಯತ್ಯಾಸವಿದೆ. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿಯಿಂದ ಹಿಡಿದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಆದರೆ, ಯಾವುದೇ ಪ್ರಯೋಜವಾಗಿಲ್ಲ.

ಹೀಗಾಗಿ ನಮ್ಮ ಬೇಡಿಕೆ ಈಡೇರಿಕೆಗಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿ ಕಪ್ಪುಪಟ್ಟಿ ಧರಿಸಿ ಸೇವೆ ಮಾಡುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

Intro:ಶಿವಮೊಗ್ಗ,

ವೇತನ ಹಾಗೂ ಭತ್ಯೆಗಳಲ್ಲಿನ ವ್ಯತ್ಯಾಸ ಸರಿಪಡಿಸುವಂತೆ ಆಗ್ರಹಿಸಿ ಇಂದಿನಿಂದ ಜ.೧೨ರವರೆಗೆ ಕಪ್ಪು ಪಟ್ಟಿ ಧರಿಸಿ ಸಾಕೇಂತಿಕ ಸೇವೆ ಸಲ್ಲಿಸಲು ಸರಕಾರಿ ಫಾರ್ಮಾಸಿಸ್ಟ್ ಸಂಘ ನಿರ್ಧರಿಸಿದೆ.
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಾಸಿಸ್ಟ್ ನೌಕರರ ವೇತನ ಹಾಗೂ ಭತ್ಯೆಯಲ್ಲಿ ವ್ಯತ್ಯಾಸ ವಿದೆ. ಇದನ್ನು ಸರಿಪಡಿಸುವಂತೆ ಮುಖ್ಯಮಂತ್ರಿಯಿಂದ ಹಿಡಿದು ಸಂಬಂಸಿದ ಎಲ್ಲ ಅಕಾರಿಗಳಿಗೂ ಮನವಿ ಮಾಡಿದ್ದೇವೆ. ಆದರೆ, ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ನಮ್ಮ ಬೇಡಿಕೆ ಈಡೇರಿಕೆಗಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಪ್ಪುಪಟ್ಟಿ ಧರಿಸಿ ಸೇವೆ ಮಾಡುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಸರಕಾರಿ ಫಾರ್ಮಾಸಿಸ್ಟ್ ಸಂಘದ ಜಿಲ್ಲಾಧ್ಯಕ್ಷ ವಿ.ಪ್ರಭಾಕರ್ ತಿಳಿಸಿದರು.
ಪಿಯುಸಿ ವಿಜ್ಞಾನ ಪೂರ್ಣಗೊಳಿಸಿ ಫಾರ್ಮಾಸಿ ವ್ಯಾಸಂಗ ಮಾಡಿದವರಿಗೆ ಕಾಲಕಾಲಕ್ಕೆ ಪದೋನ್ನತಿ ನೀಡಿಲ್ಲ. ಜತೆಗೆ ಫಾರ್ಮಾಸಿ ವ್ಯಾಸಂಗವನ್ನು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟಿಕ್ನಿಕಲ್ ಎಜುಕೇಶನ್ ತಾಂತ್ರಿಕ ಕೌಶಲ್ಯತೆ ವ್ಯಾಸಂಗ ಎಂದು ಪರಿಗಣಿಸಿದೆ. ರಾಜ್ಯ ಸರಕಾರವೂ ಈ ಹುದ್ದೇಯನ್ನು ತಾಂತ್ರಿಕ ಹುದ್ದೆ ಎಂದು ಪರಿಗಣಿಸಿದೆ. ಆದರೆ, ಆರೋಗ್ಯ ಇಲಾಖೆಯು ತಾಂತ್ರಿಕ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಔಷಧದ ಗುಣಮಟ್ಟ ಕಾಯ್ದುಕೊಳ್ಳಲು ಔಷಧ ಉಗ್ರಾಣಗಳನ್ನು ಕೇಂದ್ರ ಸರಕಾರದ ಕಾಯಿದೆ ಅನುಗುಣವಾಗಿ ಉನ್ನತೀಕರಿಸಬೇಕೆಂದು ಒತ್ತಾಯಿಸಿದ ಅವರು, ಸರಕಾರ ಈ ಬೇಡಿಕೆ ಈಡೇರಿಸದಿದ್ದರೆ ಜ.೧೨ ರಿಂದ ಜ. ೧೭ ರವರೆಗೆ ರಾಷ್ಟ್ರೀಯ ಅರೋಗ್ಯ ಕಾರ್ಯಕ್ರಮಗಳಲ್ಲಿ ಫಾರ್ಮಸಿಸ್ಟರು ಭಾಗವಹಿಸದೇ ಪ್ರತಿಭಟನೆ ಮಾಡಬೇಕಾತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಉಪಾಧ್ಯಕ್ಷ ಐ.ಪಿ ಶಾಂತರಾಜ್,ವೈ.ಮೋಹನ್, ಎಸ್.ವಿ ಸತ್ಯನ್ ದೇವ್,ಎಂ.ಬೋರಯ್ಯ,ಪ್ರಶಾಂತ್, ಟಿ.ವಿಜಯಕಾಂತ್ ಮತ್ತಿತರರು ಇದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.