ETV Bharat / state

ಕೌಟುಂಬಿಕ ಕಲಹ ಶಂಕೆ: 6 ತಿಂಗಳ ಹಿಂದೆ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ - ಶಿವಮೊಗ್ಗದಲ್ಲಿ ಗೃಹಿಣಿ ಆತ್ಮಹತ್ಯೆ

ಕಳೆದ ಆರು ತಿಂಗಳ ಹಿಂದೆ ಆಕಾಶ್​ ಎಂಬುವವರನ್ನು ಮದುವೆಯಾಗಿದ್ದ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಕಾರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಆರು ತಿಂಗಳ ಹಿಂದೆ ಮದುವೆ ಆಗಿದ್ದ ಗೃಹಿಣಿ ಆತ್ಮಹತ್ಯೆ

author img

By

Published : Nov 6, 2022, 5:18 PM IST

ಶಿವಮೊಗ್ಗ: ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶಿವಮೊಗ್ಗದ ಅಶ್ವಥ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ ನವ್ಯಶ್ರೀ, ಶಿವಮೊಗ್ಗ ನಗರದ ಖ್ಯಾತ ವೈದ್ಯೆಯಾದ ಡಾ.ಜಯಶ್ರೀ ಅವರ ಸೊಸೆ.

ನವ್ಯ ಕಳೆದ ಆರು ತಿಂಗಳ ಹಿಂದಷ್ಟೇ ಆಕಾಶ್​​ ಎಂಬವರನ್ನು ಮದುವೆ ಆಗಿದ್ದರು. ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಸಾವಿಗೆ ಕೌಟುಂಬಿಕ ಕಲಹ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ...

ETV Bharat Logo

Copyright © 2025 Ushodaya Enterprises Pvt. Ltd., All Rights Reserved.