ETV Bharat / state

ಶಿವಮೊಗ್ಗದಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ, ಶತಕವೀರ ರಕ್ತದಾನಿಗೆ ಸನ್ಮಾನ - World blood day news

ಇಂದು ಜಿಲ್ಲಾ ರೆಡ್ ಕ್ರಾಸ್ ಸಹಯೋಗದಲ್ಲಿ ಶಿವಮೊಗ್ಗ ನಗರದ ಡಿವಿಎಸ್ ರಂಗ ಮಂದಿರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ 100 ನೇ ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್ ಅವರಿಗೆ ಸನ್ಮಾನ ಮಾಡಲಾಯಿತು. 15 ಕ್ಕೂ ಹೆಚ್ಚು ಜನರಿಗೆ ಗೌರವಿಸಲಾಯಿತು.

World blood day celebration In Shivamogga ಶಿವಮೊಗ್ಗದಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ
ಶಿವಮೊಗ್ಗದಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ
author img

By

Published : Jun 14, 2020, 5:54 PM IST

ಶಿವಮೊಗ್ಗ: ಇಂದು ಜಿಲ್ಲಾ ರೆಡ್ ಕ್ರಾಸ್ ಸಹಯೋಗದಲ್ಲಿ ನಗರದ ಡಿವಿಎಸ್ ರಂಗ ಮಂದಿರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ರಕ್ತಗಳಲ್ಲಿ ಗುಂಪು ಇದೆ ಎಂದು ತೋರಿಸಿದ ಕಾರ್ಲ್ ಆರ್ನ್ ಸ್ಟೀನ್ ರವರ ಜನ್ಮ ದಿನಾಚರಣೆಯನ್ನು ವಿಶ್ವ ರಕ್ತದಾನಿಗಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.

ಇಂದು ನಡೆದ ಕಾರ್ಯಕ್ರಮವನ್ನು ಎನ್​ಇಎಸ್ ನ ಮುಖ್ಯಸ್ಥರಾದ ಅನಂತ ಶಾಸ್ತ್ರಿಗಳು ಗಿಡಕ್ಕೆ ನೀರು ಹಾಕುವ ಉದ್ಘಾಟಿಸಿದರು. 50 ಕ್ಕೂ ಹೆಚ್ಚು ರಕ್ತದಾನಿಗಳು ರಕ್ತವನ್ನು ದಾನ ಮಾಡಿದರು. ಕಾರ್ಯಕ್ರಮದಲ್ಲಿ 100 ನೇ ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್ ಅವರಿಗೆ ಸನ್ಮಾನ ಮಾಡಲಾಯಿತು. 15 ಕ್ಕೂ ಹೆಚ್ಚು ಜನರಿಗೆ ಗೌರವಿಸಲಾಯಿತು.

ಶಿವಮೊಗ್ಗದಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ

ರಕ್ತದಾನ ಅತ್ಯಂತ ಮುಖ್ಯವಾಗಿದ್ದು, ಇಂತಹ ಕಾರ್ಯಕ್ರಮ ಉಳಿದವರಿಗೆ ಪ್ರೇರಣೆಯಾಗುತ್ತದೆ ಎಂದು ಜಿಲ್ಲಾ ರೆಡ್ ಕ್ರಾಸ್ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್ ಹೇಳಿದರು.

ಮಹಿಳೆಯರು ರಕ್ತದಾನ ಮಾಡುವುದರಿಂದ ಯಾವುದೇ ಅನಾರೋಗ್ಯ ಉಂಟಾಗುವುದಿಲ್ಲ. ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು 10 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ಜಯಶ್ರೀ ಗಿರೀಶ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.