ETV Bharat / state

ಶಿವಮೊಗ್ಗದಲ್ಲೂ ವಿಶ್ವ ಪರಿಸರ ದಿನದ ಆಚರಣೆ ಜೋರು - ಶಿವಮೊಗ್ಗದಲ್ಲಿ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹೊಸನಗರ ತಾಲೂಕಿನ ಅರಸಾಳುವಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಿಡ ನೆಡುವ ಮೂಲಕ ಪರಿಸರ ಪ್ರೇಮ ಮೆರೆದರು.

World environment day
World environment day
author img

By

Published : Jun 5, 2020, 4:00 PM IST

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳುವಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

ಇಂದು ವಿಶ್ವ ಪರಿಸರ ದಿನದ ನಿಮಿತ್ತ ಡಿಸಿ, ಅರಸಾಳುವಿನ ಅರಣ್ಯ ಇಲಾಖೆಯ ಆವರಣದಲ್ಲಿ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದರು. ಈ ವೇಳೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ರವರು ಸಹ ಹಾಜರಿದ್ದು, ಡಿಸಿ ಶಿವಕುಮಾರ್ ಅವರ ಜೊತೆ ಗಿಡ‌ನೆಟ್ಟು, ಗಿಡಗಳಿಗೆ ನೀರುಣಿಸಿದರು. ಈ ಸಂದರ್ಭದಲ್ಲಿ ಹೊಸನಗರ ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.