ETV Bharat / state

ಯಾದವ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಿ.. ಎಸ್‌. ಎಂ ಮೈಲಾರಪ್ಪ ಆಗ್ರಹ - poornima srinivas

ಯಡಿಯೂರಪ್ಪನವರು ಮುಖ್ಯಮಂತ್ರಿಯಾದ್ರೇ ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡುವ ಆಶ್ವಾಸನೆ ನೀಡಿದ್ದರು. ಆದರೆ, ಈಗ ರಚಿಸಿದ ಸಚಿವ ಸಂಪುಟದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವೆ ಸ್ಥಾನ ನೀಡಿಲ್ಲ. 2ನೇ ಹಂತದಲ್ಲಾದರೂ ಸಚಿವ ಸ್ಥಾನ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಯಾದವ ಸಮಾಜದ ಅಧ್ಯಕ್ಷ ಎಸ್ ಎಂ ಮೈಲಾರಪ್ಪ ಒತ್ತಾಯಿಸಿದರು.

yadava
author img

By

Published : Aug 25, 2019, 11:05 AM IST

ಶಿವಮೊಗ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಎರಡನೆ ಹಂತದ ಸಚಿವ ಸಂಪುಟ ರಚನೆಯಲ್ಲಾದರು ಸಚಿವೆ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಯಾದವ ಸಮಾಜದ ಅಧ್ಯಕ್ಷ ಎಸ್ ಎಂ ಮೈಲಾರಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾದ್ರೇ ಸಮಾಜದ ಪೀಠಾಧ್ಯಕ್ಷರಾದ ಯಾದವನಂದ ಸ್ವಾಮೀಜಿಯವರ ಸಮ್ಮುಖದಲ್ಲಿ ಸಮಾಜಕ್ಕೆ ಸ್ಥಾನ ನೀಡುವ ಆಶ್ವಾಸನೆ ನೀಡಿದ್ದರು. ಆದರೆ, ಈಗ ರಚಿಸಿದ ಸಚಿವ ಸಂಪುಟದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವೆ ಸ್ಥಾನ ನೀಡಿಲ್ಲ. ಹಾಗಾಗಿ ಎರಡನೇ ಹಂತದ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಾದರೂ ಸಚಿವೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಯಾದವ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೆಂದು ಒತ್ತಾಯ

ಈ ಬಾರಿ ಮಳೆ ಬಂದು ಅನೇಕ ಕಡೆ ಪ್ರವಾಹದಿಂದ ಅನೇಕರು ಸಂತ್ರಸ್ತರಾಗಿದ್ದಾರೆ. ಹಾಗಾಗಿ ಶ್ರೀಕೃಷ್ಣ ಜಯಂತಿಯನ್ನ ಸರ್ಕಾರದ ಅನುದಾನದಲ್ಲಿ ಆಚರಿಸದೇ ಸರ್ಕಾರದಿಂದ ಬಂದ 25 ಸಾವಿರ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇವೆ ಎಂದರು.

Intro:ಶಿವಮೊಗ್ಗ,
ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಎರಡನೆ ಹಂತದ ಸಚಿವ ಸಂಪುಟ ರಚನೆಯಲ್ಲಾದರು ಸಚಿವೆ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಯಾದವ ಸಮಾಜದ ಅದ್ಯಕ್ಷ ಎಸ್ ಎಂ ಮೈಲಾರಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಯಡಿಯೂರಪ್ಪ ನವರು ಮುಖ್ಯಮಂತ್ರಿ ಯಾದ ಸಂಧರ್ಭದಲ್ಲಿ ಸಮಾಜದ ಪೀಠಾಧ್ಯಕ್ಷರರಾದ ಯಾದವನಂದ ಸ್ವಾಮೀಜಿಯವರ ಸಮ್ಮುಖದಲ್ಲಿ ಸಮಾಜಕ್ಕೆ ಮಾತ್ರ ಸ್ಥಾನ ನೀಡುವ ಆಶ್ವಾಸನೆ ನೀಡಿದ್ದರು ಆದರೆ ಈಗ ರಚಿಸಿದ ಸಚಿವ ಸಂಪುಟದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವೆ ಸ್ಥಾನ ನೀಡಿಲ್ಲ ಹಾಗಾಗಿ ಎರಡನೇ ಹಂತದ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಾರು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

Body:ನಂತರದಲ್ಲಿ ಮಾತನಾಡಿದ ಅವರು ಈ ಭಾರಿ ಮಳೆ ಬಂದು ಅನೇಕ ಕಡೆ ನೇರೆ ಪ್ರವಾಹ ದಿಂದ ಅನೇಕ ಜನರು ಸಂತ್ರಸ್ತರಾಗಿದ್ದಾರೆ. ಹಾಗಾಗಿ ಶ್ರೀಕೃಷ್ಣ ಜಯಂತಿ ಯನ್ನ ಸರ್ಕಾರದ ಅನುಧಾನದಲ್ಲಿ ಆಚರಿಸದೇ ಸರ್ಕಾರ ದಿಂದ ಬಂದ ಅನುದಾನವನ್ನು ಮುಖ್ಯಮಂತ್ರಿ ಗಳ ಪರಿಹಾರ ನಿಧಿ ಗೆ ೭೫ ಸಾವಿರ ನೀಡುತ್ತಿದ್ದವೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.