ಬೆಳಗಾವಿ: ಜಿಲ್ಲೆಯಲ್ಲಿಂದು ಮತ್ತೊಂದು ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಸೋಂಕಿತರ ಸಂಖ್ಯೆ 304ಕ್ಕೆ ಏರಿಕೆಯಾಗಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲಿಟಿನ್ ನಲ್ಲಿ ಪಿ--6825, 35 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 304ಕ್ಕೆ ಏರಿಕೆ ಕಂಡಿದ್ದು, ಇದುವರೆಗೂ ಜಿಲ್ಲೆಯಲ್ಲಿ 223 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಉಳಿದಂತೆ 80 ಸಕ್ರಿಯ ಪ್ರಕರಣಗಳಿದ್ದು, ಎಲ್ಲರೂ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೇ ಇದುವರೆಗೂ ಒಬ್ಬ ಸೋಂಕಿತ ಮಾತ್ರ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಬೆಳಗಾವಿಯಲ್ಲಿ ಇಂದು ಮತ್ತೊಂದು ಕೊರೊನಾ ಸೋಂಕು ಧೃಢ - ಕೊರೊನಾ ವೈರಸ್ ಪ್ರಕರಣಗಳು
ಕುಂದಾನಗರಿಯಲ್ಲಿಂದು ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು. ಸೋಂಕಿತರ ಸಂಖ್ಯೆ 304 ಕ್ಕೆ ಏರಿಕೆಯಾಗಿದೆ.