ETV Bharat / state

ಕರ್ಫ್ಯೂ ನಿಯಮ ಉಲ್ಲಂಘನೆ: 153 ವಾಹನ ವಶ, 92 ಸಾವಿರ ದಂಡ ವಸೂಲಿ

author img

By

Published : May 1, 2021, 9:19 PM IST

ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 153 ವಾಹನಗಳನ್ನು (147 ದ್ವಿಚಕ್ರ ವಾಹನ ಮತ್ತು 6 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ. ಐಎಮ್​​ವಿ (IMV) ಕಾಯ್ದೆ ಅಡಿಯಲ್ಲಿ ಒಟ್ಟು 180 ಪ್ರಕರಣಗಳನ್ನು ದಾಖಲಿಸಿ ರೂ. 92,100 ದಂಡ ವಸೂಲಿ ಮಾಡಲಾಗಿದೆ.

180 corona curfew rules violation case registered in belagavi

ಶಿವಮೊಗ್ಗ: ನಗರದಲ್ಲಿ ಕರ್ಫ್ಯೂ ನಿಯಮ ಉಲ್ಲಂಘಿಸಿ ಓಡಾಡಿದ 153 ವಾಹನ ವಶಪಡಿಸಿಕೊಳ್ಳಲಾಗಿದ್ದು, 92 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.

ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆಕ್ಟ್ (THE KARNATAKA EPIDEMIC DISEASES ACT ) 2020 ಕಾಯ್ದೆಯ ಅಡಿಯಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 1, ವಿನೋಬ ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿ ಒಟ್ಟು 2 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಲ್ಲದೆ, ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 153 ವಾಹನಗಳನ್ನು (147 ದ್ವಿಚಕ್ರ ವಾಹನ ಮತ್ತು 6 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ. ಐಎಮ್​ವಿ (IMV) ಕಾಯ್ದೆ ಅಡಿಯಲ್ಲಿ ಒಟ್ಟು 180 ಪ್ರಕರಣಗಳನ್ನು ದಾಖಲಿಸಿ ರೂ. 92,100 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.