ಗದಗ: ಜಿಲ್ಲೆಯಲ್ಲಿಂದು ಮತ್ತೆ ಮೂವರು ಕೊರೊನಾ ಸೋಂಕಿತ ರೋಗಿಗಳು ಗುಣಮುಖರಾದ ಹಿನ್ನೆಲೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಇಂದು ಜಿಮ್ಸ್ನ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಬೀಳ್ಕೊಡಲಾಯಿತು ಎಂದು ಜಿಮ್ಸ್ ನಿರ್ದೇಶಕ ಡಾ. ಪಿ.ಎಸ್.ಭೂಸರಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೋಗಿ-4079ರ ಸಂಪರ್ಕದಿಂದ ಸೋಂಕು ತಗುಲಿದ್ದ 28 ವರ್ಷದ ಪುರುಷ ಪಿ-5015 ಮತ್ತು 32 ವರ್ಷದ ಪುರುಷ ರೋಗಿ-5016 ಹಾಗೂ 29 ವರ್ಷದ ಪುರುಷ ಲಕ್ಕುಂಡಿ ನಿವಾಸಿ ರೋಗಿ- 5017 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಗದಗದಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿತರು ಗುಣಮುಖ - Corona virus
ಗದಗ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂದು ಮತ್ತೆ ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
3 Corona patients discharged in gadag district