ETV Bharat / state

ಬಳ್ಳಾರಿಯಲ್ಲಿಂದು 338 ಸೋಂಕಿತರು‌ ಪತ್ತೆ - Bellary covid death

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 338 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

Bellary
Bellary
author img

By

Published : Aug 29, 2020, 5:09 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 338 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20,501ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 338 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20,501ಕ್ಕೆ ಏರಿಕೆಯಾಗಿದ್ದು, 15,528 ಮಂದಿ ಗುಣಮುಖರಾಗಿದ್ದಾರೆ. 252 ಮಂದಿ ಸಾವನ್ನಪ್ಪಿದ್ದು, 4721 ಸಕ್ರಿಯ ಪ್ರಕರಣಗಳಿವೆ.

ಇಂದು ಕೊರೊನಾಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 773 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.