ಬಂಟ್ವಾಳ : ಬಿಜೆಪಿಯ ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ನಾನಾ ಮೋರ್ಚಾಗಳ ಸಭೆ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕೇಂದ್ರ ಸರ್ಕಾರದ 2ನೇ ಅವಧಿಯ ಪ್ರಥಮ ವರ್ಷದ ಸಾಧನೆಯ ಐತಿಹಾಸಿಕ ನಿರ್ಧಾರಗಳು ಹಾಗೂ ದೇಶದ ಜನರಿಗೆ ಪ್ರಧಾನಿ ಬರೆದಿರುವ ಪತ್ರವನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯಕ್ರಮ ಹಾಗೂ ಪಕ್ಷದ ಸಂಘಟನ್ಮಾಕ ವಿಷಯಗಳ ಬಗ್ಗೆ ಅಧ್ಯಕ್ಷರು ಮಾಹಿತಿ ನೀಡಿದರು.
ಶಾಸಕ ರಾಜೇಶ್ ನಾಯ್ಕ್, ಪಕ್ಷ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಭಟ್, ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರ.ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಎರಡನೇ ವರ್ಷಕ್ಕೆ ಕಾಲಿಟ್ಟ ಮೋದಿ ಸರ್ಕಾರ.. ಬಂಟ್ವಾಳ ಬಿಜೆಪಿ ಮೋರ್ಚಾಗಳ ಸಭೆ.. - ಬಂಟ್ವಾಳ ಬಿಜೆಪಿ ಮೊರ್ಚಾ ಸಭೆ
ಈ ಸಂದರ್ಭದಲ್ಲಿ ಕೇಂದ್ರ ಸರಕಾರದ 2ನೇ ಅವಧಿಯ ಪ್ರಥಮ ವರ್ಷದ ಸಾಧನೆಯ ಐತಿಹಾಸಿಕ ನಿರ್ಧಾರಗಳ ಕುರಿತು ಮಾಹಿತಿ ನೀಡಲಾಯಿತು.