ಬೆಳಗಾವಿ : ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಜನರ ಪ್ರವೇಶವನ್ನು ಜುಲೈ 31ರವರೆಗೆ ನಿರ್ಬಂಧ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಎಸ್ ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಜೂನ್ 8ರಿಂದ ದೇವಸ್ಥಾನಗಳನ್ನು ತರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದವು. ಆದರೆ, ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳ ಭಕ್ತರು ಬರುವ ಸಾಧ್ಯತೆ ಇದ್ದ ಕಾರಣ ಕೋವಿಡ್ ಹರಡುವ ಭೀತಿಯಿದೆ. ಹಾಗಾಗಿ ಜೂನ್ 30ರವರೆಗೆ ಸಾರ್ವಜನಿಕರಿಗೆ ದೇವಾಲಯ ಪ್ರವೇಶ ನಿಷೇಧಿಸಲಾಗಿತ್ತು.
ಸದ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಳವಾಗುತ್ತಿರುವ ಕಾರಣ ಜುಲೈ 31ರವರೆಗೆ ದೇವಸ್ಥಾನಗಳನ್ನು ತೆರೆಯದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಬೆಳಗಾವಿಯ ಪ್ರಮುಖ ದೇವಸ್ಥಾನಗಳು ಜುಲೈ 31ರವರೆಗೆ ಬಂದ್.. - Corona updates
ಬೆಳಗಾವಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ಪ್ರದೇಶವನ್ನು ಜುಲೈ 31 ರವರೆಗೆ ನಿಷೇಧ ವಿಸ್ತರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.