ಧಾರವಾಡ : ಜೂನ್ 5ರಿಂದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣದಿಂದ ಧಾರವಾಡ ಬಿಆರ್‌ಟಿಎಸ್ ನಿಲ್ದಾಣದವರೆಗೆ 200A ಸಂಖ್ಯೆ ಬಿಆರ್‌ಟಿಎಸ್ ಬಸ್ ಸಂಚಾರ ಪ್ರಾರಂಭಿಸುತ್ತಿವೆ.
ಪ್ರಸ್ತುತ ಸಾರ್ವಜನಿಕ ಪ್ರಯಾಣಿಕರ ಅಗತ್ಯತೆಗೆ ಅನುಗುಣವಾಗಿ ಜೂನ್ 24ರಿಂದ 201 ಆ ಸಂಖ್ಯೆಯ ಬಸ್‍ಗಳು ಧಾರವಾಡ ಹೊಸ ಬಸ್ ನಿಲ್ದಾಣದವರೆಗೆ ಕಾರ್ಯಾಚರಣೆ ವಿಸ್ತರಣೆ ಮಾಡಲಾಗುತ್ತಿದೆ.
ಇದರಿಂದ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಲು ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.