ETV Bharat / state

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಮೂರು ಗಂಟೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain
Rain
author img

By

Published : Aug 29, 2020, 11:36 AM IST

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ಗಂಟೆಯಲ್ಲಿ ಈ ಎರಡು ಜಿಲ್ಲೆಗಳಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಜೋರಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯು ಬೆಂಗಳೂರು ವಿಭಾಗಕ್ಕೆ ಮುನ್ನೆಚ್ಚರಿಕೆಯ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.