ಮಂಡ್ಯ: ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್ ಸ್ವಗ್ರಾಮ ಹನಕೆರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಳವಾಗುತ್ತಿರುವ ಹಿನ್ನೆಲೆ ತಾಲೂಕು ಆಡಳಿತ ಇಡೀ ಗ್ರಾಮವನ್ನು ಸೀಲ್‌ಡೌನ್ ಮಾಡಿದೆ.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿ ಕಂಟೋನ್ಮೆಂಟ್ ವಲಯವೆಂದು ಘೋಷಣೆ ಮಾಡಲಾಗಿದೆ. ಗ್ರಾಮದಿಂದ ಯಾರು ಹೊರಗೆ ಹೋಗದಂತೆ ಮತ್ತು ಹೊರಗಿನವರು ಬಾರದಂತೆ ನಿರ್ಬಂಧ ವಿಧಿಸಲಾಗಿದೆ.
ಗ್ರಾಮದಲ್ಲಿ 300 ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿರುವ ಕಾರಣದಿಂದ ಹನಕೆರೆ ಗ್ರಾಮದ ಜನರು ಆತಂಕದಲ್ಲಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮಕ್ಕೆ ತಾಲೂಕು ಆಡಳಿತ ಸೂಚನೆ ನೀಡಿದೆ. ತಾಲೂಕು ಆಡಳಿತ ಮಂಡಳಿ ಇಡೀ ಗ್ರಾಮದ ಜನರಿಗೆ ರ್ಯಾಂಡಮ್ ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ.
300ಕ್ಕೂ ಅಧಿಕ ಸೋಂಕಿತರು ಪತ್ತೆ: ಹನಕೆರೆ ಗ್ರಾಮ ಸೀಲ್‌ಡೌನ್
ಗ್ರಾಮದಲ್ಲಿ 300 ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿರುವ ಕಾರಣದಿಂದ ಹನಕೆರೆ ಗ್ರಾಮದ ಜನರು ಆತಂಕದಲ್ಲಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮಕ್ಕೆ ತಾಲೂಕು ಆಡಳಿತ ಸೂಚನೆ ನೀಡಿದೆ.