ಮೈಸೂರು: ಜಿಲ್ಲೆಯಲ್ಲಿ ಇಂದು 9 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 14 ಜನ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ ಸೋಂಕಿತರ ಪೈಕಿ ಬೇರೆ ಜಿಲ್ಲೆಯಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇಂದು 9 ಪ್ರಕರಣಗಳು ವರದಿಯಾಗಿವೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 268 ಆಗಿದ್ದು, ಅದರಲ್ಲಿ 176 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 89 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಮೈಸೂರಲ್ಲಿ ಇಂದು 9 ಜನರಿಗೆ ಕೊರೊನಾ... 14 ಮಂದಿ ಸೋಂಕಿತರು ಗುಣಮುಖ - ಮೈಸೂರಲ್ಲಿ ಕೊರೊನಾ
ಜಿಲ್ಲೆಯಲ್ಲಿ 2ನೇ ಹಂತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 9 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Nine corona patient found in mysore