ಸುರಪುರ : ತಾಲೂಕಿಗೆ ಬೇಕಾದ ರೆಮ್‌ಡಿಸಿವಿರ್ ಮತ್ತು ಆಕ್ಸಿಜನ್ ಸೇರಿದಂತೆ ಮೂರು ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವ ಪ್ರಭು ಚೌಹಾಣ್ ಭರವಸೆ ನೀಡಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಸಚಿವರು ಮಾಹಿತಿ ಪಡೆದರು.
ನಂತರ ಸುದ್ದಿಗಾರರೊಂದಿಗೆ ಸಚಿವರು, ಸುರಪುರ ಮತ್ತು ಶಹಪುರ್ ಕೋವಿಡ್ ಸೆಂಟರ್‌ಗಳಿಗೆ ಬೇಕಾಗುವ ರೆಮ್‌ಡಿಸಿವಿರ್ ಮತ್ತು ಆಕ್ಸಿಜನ್ ಸೇರಿದಂತೆ ಮೂರು ಬೇಡಿಕೆಗಳನ್ನು ಅಧಿಕಾರಿಗಳು ತಿಳಿಸಿದ್ದಾರೆ. ಆ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಶೀಘ್ರವೇ ಪರಿಹರಿಸುವುದಾಗಿ ಭರವಸೆ ನೀಡಿದರು.
ರೆಮ್‌ಡಿಸಿವಿರ್ ಮತ್ತು ಆಕ್ಸಿಜನ್ ಸೇರಿ ಮೂರು ಬೇಡಿಕೆ ಈಡೇರಿಸುವೆ : ಸಚಿವ ಪ್ರಭು ಚೌಹಾಣ್
ಸುರಪುರ ಮತ್ತು ಶಹಪುರ್ ಕೋವಿಡ್ ಸೆಂಟರ್‌ಗಳಿಗೆ ಬೇಕಾಗುವ ರೆಮ್‌ಡಿಸಿವಿರ್ ಮತ್ತು ಆಕ್ಸಿಜನ್ ಸೇರಿದಂತೆ ಮೂರು ಬೇಡಿಕೆಗಳನ್ನು ಅಧಿಕಾರಿಗಳು ತಿಳಿಸಿದ್ದಾರೆ. ಆ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಶೀಘ್ರವೇ ಪರಿಹರಿಸುವುದಾಗಿ ಭರವಸೆ..