ಮೈಸೂರು: ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಗುಲಿ ಸಾವನಪ್ಪಿರುವ ಘಟನೆ ನಗರದ ಇಟ್ಟಿಗೆಗೂಡಿನಲ್ಲಿ ನಡೆದಿದೆ.
ಕೌಶಿಕ್ (14) ಮೃತ ಬಾಲಕ. ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಹೊಂದಿಕೊಂಡಿದ್ದ ತಂತಿ ತಾಗಿದಾಗ ಈ ಅವಘಡ ಸಂಭವಿಸಿದೆ.
ಕಳೆದ ಕೆಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದ್ದು ಮಳೆಯ ನೀರು ವಿದ್ಯುತ್ ತಂತಿಯ ಪಕ್ಕದಲ್ಲಿ ನಿಂತಿದ್ದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ನಜರ್ ಬಾದ್ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಆಡುತ್ತಿದ್ದ ಬಾಲಕನಿಗೆ ವಿದ್ಯುತ್ ತಗುಲಿ ಸಾವು - Mysore short circuit news
ನಗರದ ಇಟ್ಟಿಗೆಗೂಡಿನಲ್ಲಿ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಗುಲಿ ಸಾವನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
![ಮೈಸೂರು: ಆಡುತ್ತಿದ್ದ ಬಾಲಕನಿಗೆ ವಿದ್ಯುತ್ ತಗುಲಿ ಸಾವು young boy death by electrocution in mysore](https://etvbharatimages.akamaized.net/etvbharat/prod-images/768-512-02:56-kn-mys-3-death-news-7208092-18062020145005-1806f-1592472005-80.jpg?imwidth=3840)
young boy death by electrocution in mysore