ETV Bharat / state

ತುಮಕೂರು ಜಿಲ್ಲೆಯಲ್ಲಿ ಮತ್ತೆ 124 ಮಂದಿಗೆ ತಗುಲಿದ ಕೊರೊನಾ

ತುಮಕೂರು ಜಿಲ್ಲೆಯಲ್ಲಿ ನಿನ್ನೆ 124 ಮಂದಿಗೆ ಕೊರೊನಾ ಸೋಂಕು ತಗುಲಿದೆ. 234 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 18,029 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.

author img

By

Published : Oct 29, 2020, 7:48 AM IST

Thumkur
ತುಮಕೂರು ಜಿಲ್ಲೆಯಲ್ಲಿ ಮತ್ತೆ 124 ಮಂದಿಗೆ ಕೊರೊನಾ ಸೋಂಕು

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ನಿನ್ನೆ 124 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 19,597ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲೂಕಿನಲ್ಲಿ 52 ಮಂದಿಗೆ ಸೋಂಕು ತಗುಲಿದ್ದರೆ, ತಿಪಟೂರು ತಾಲೂಕಿನಲ್ಲಿ 13 ಮಂದಿ, ಶಿರಾ ತಾಲೂಕಿನಲ್ಲಿ 11 , ಪಾವಗಡ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 9 ಮಂದಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 7 ಮಂದಿ, ಕುಣಿಗಲ್ ಮತ್ತು ಮಧುಗಿರಿ ತಾಲೂಕಿನಲ್ಲಿ ತಲಾ ಐವರಿಗೆ ಸೋಂಕು ತಗುಲಿದೆ.

234 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 18,029 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಉಳಿದಂತೆ 1,163 ಮಂದಿ ಆಸ್ಪತ್ರೆಯಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.