ETV Bharat / state

ಮೇ 17ರವರೆಗೆ ತುಮಕೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ - ಕೊರೊನಾ ಸೋಂಕು ತಡೆ

ತುಮಕೂರಿನಲ್ಲಿ ಕೊರೊನಾ ಸೋಂಕು ತಡೆಗೆ ಮೇ 17ರವರೆಗೆ 144 ಸೆಕ್ಷನ್​ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಕೇಶ್​ ಕುಮಾರ್​ ತಿಳಿಸಿದ್ದಾರೆ.

144-section-in-tumkur
ಮೇ 17ರವರೆಗೆ ತುಮಕೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ
author img

By

Published : May 2, 2020, 9:03 PM IST

ತುಮಕೂರು: ಕೊರೊನಾ ಸೋಂಕು ತಡೆಗೆ ಜಿಲ್ಲೆಯಾದ್ಯಂತ ಮೇ 17ರವರೆಗೆ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂದಿನ 2 ವಾರಗಳವರೆಗೆ ಕೆಲವು ನಿರ್ಬಂಧಗಳ ಮೇಲೆ ಲಾಕ್​ಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್​ ಹೇಳಿದ್ದಾರೆ.

144 section in tumkur
ಮೇ 17ರವರೆಗೆ ತುಮಕೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ಅವಧಿಯಲ್ಲಿ ರಾತ್ರಿ 7ರಿಂದ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕರ ಸಂಪೂರ್ಣ ಸಂಚಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸೋಂಕು ತಡೆಗೆ ಸಾರ್ವಜನಿಕರು ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.