ETV Bharat / state

ಲಿಂ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಶಾ ಜೊತೆ ಚರ್ಚೆ.. ಬಿಎಸ್​ವೈ

ತುಮಕೂರು ಏ.1ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡಯಲಿದ್ದು, 2ಲಕ್ಷ ಜನ ಬರುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

1st April Shivakumaraswamiji's Birthday program
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
author img

By

Published : Mar 28, 2022, 7:49 PM IST

ತುಮಕೂರು: ಬರುವ ಏಪ್ರಿಲ್​ 1ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸುಮಾರು 2ಲಕ್ಷ ಮಂದಿ ಸೇರಬಹುದೆಂಬ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತಂತೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಏ. 1ರಂದು ಸಿದ್ದಗಂಗಾ ಮಠದ ಆವರಣದಲ್ಲಿ ಶಿವಕುಮಾರಸ್ವಾಮೀಜಿ ಅವರ ಜನ್ಮ ದಿನಾಚರಣೆ

ಏ.1ರಂದು ಅಮಿತ್ ಶಾ ಕಾಯರ್ಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ ಬೆಂಗಳೂರಿಗೆ ತೆರಳಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಬಿಎಸ್​ವೈ ಮಾಹಿತಿ ನೀಡಿದರು.

ಇದನ್ನೂ ಓದಿ: ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಆರೋಪ.. ಮಾಜಿ ಸಿಎಂ ಬಿಎಸ್​ವೈ ವಿರುದ್ಧ ಎಸಿಬಿಗೆ ದೂರು

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.