ETV Bharat / state

ತುಮಕೂರು ಜಿಲ್ಲೆಯಲ್ಲಿಂದು 203 ಮಂದಿಗೆ ಕೊರೊನಾ ಸೋಂಕು : ನಾಲ್ವರ ಸಾವು

author img

By

Published : Oct 16, 2020, 10:41 PM IST

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Tumkur
Tumkur

ತುಮಕೂರು: ಜಿಲ್ಲೆಯಲ್ಲಿ ಇಂದು 203 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಸೋಂಕಿತರ ಸಂಖ್ಯೆ 17,807ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಕೋವಿಡ್ ಪ್ರಕರಣಗಳ ವಿವರ :

ತುಮಕೂರು ತಾಲೂಕಿನಲ್ಲಿ ಇಂದು 76 ಮಂದಿಗೆ, ಕುಣಿಗಲ್ ತಿಪಟೂರು ತುರುವೇಕೆರೆ ತಾಲೂಕಿನಲ್ಲಿ ತಲಾ 20 ಮಂದಿಗೆ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 17 ಮಂದಿಗೆ, ಗುಬ್ಬಿ ತಾಲೂಕಿನಲ್ಲಿ 15 ಮಂದಿಗೆ, ಕೊರಟಗೆರೆ ತಾಲೂಕಿನಲ್ಲಿ 13 ಮಂದಿಗೆ, ಶಿರಾ ತಾಲೂಕಿನಲ್ಲಿ 10, ಪಾವಗಡ ತಾಲೂಕಿನಲ್ಲಿ ಎಂಟು, ಮಧುಗಿರಿ ತಾಲೂಕಿನಲ್ಲಿ ನಾಲ್ವರಿಗೆ ಸೋಂಕು ತಗುಲಿದೆ.

ಗುಣಮುಖ :
ಇಂದು 220 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 15,180 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನು 2,250 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಮಾಹಿತಿ :

ಇಂದು ಜಿಲ್ಲೆಯಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 246 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.