ETV Bharat / state

ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24ರಂದು ಬೆಂಗಳೂರು ಚಲೋಗೆ ಕರೆ..

ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯವನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ಸಂಬಳ ನೀಡಬೇಕು. ಪ್ರಮುಖವಾಗಿ ವೈದ್ಯಕೀಯ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಹೋರಾತ್ರಿ ಧರಣಿ ಮತ್ತು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

23rd-and-24th-anganavadi
ಅಂಗನವಾಡಿ ಕಾರ್ಯಕರ್ತೆಯರು
author img

By

Published : Jan 18, 2020, 10:45 PM IST

ತುಮಕೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಇದೇ ತಿಂಗಳ 23 ಮತ್ತು 24ರಂದು ಬೆಂಗಳೂರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಎಯುಟಿಯುಸಿ ರಾಜ್ಯ ಕಾರ್ಯದರ್ಶಿ ಎನ್. ಶಿವಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿಗಳನ್ನು ಶಾಲಾ ಪೂರ್ವಕ ಶಿಕ್ಷಣವನ್ನಾಗಿ ಪ್ರಾರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅಂಗನವಾಡಿಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿಗಳನ್ನು ಪ್ರಾರಂಭ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯ ಜೊತೆಗೆ ಪಠ್ಯಪುಸ್ತಕಗಳು ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಜನವರಿ 23,24ಕ್ಕೆ ಬೆಂಗಳೂರು ಚಲೋ..

Intro:ತುಮಕೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ ತಿಂಗಳ 23 ಮತ್ತು 24ರಂದು ಬೆಂಗಳೂರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಎಯುಟಿಯುಸಿ ನ ರಾಜ್ಯ ಕಾರ್ಯದರ್ಶಿ ಎನ್. ಶಿವಣ್ಣ ತಿಳಿಸಿದರು.

Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಶಾಲಾ ಪೂರ್ವಕ ಶಿಕ್ಷಣವನ್ನಾಗಿ ಪ್ರಾರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತಹ ಪರಿಸ್ಥಿತಿ ಉಂಟಾಗಿದೆ, ಹಾಗಾಗಿ ಅಂಗನವಾಡಿಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಗಳನ್ನು ಪ್ರಾರಂಭ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡುವ ಜೊತೆಗೆ ಪಠ್ಯಪುಸ್ತಕಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯವನ್ನು ಒದಗಿಸಬೇಕು, ಸೇವಾ ಹಿರಿತನದ ಆಧಾರದ ಮೇಲೆ ಸಂಬಳ ನೀಡಬೇಕು, ಪ್ರಮುಖವಾಗಿ ವೈದ್ಯಕೀಯ ಸೌಲಭ್ಯವಿಲ್ಲ, ಅಂಗನವಾಡಿ ಕಾರ್ಯಕರ್ತೆಯರು ಅನಾರೋಗ್ಯಕ್ಕೆ ತುತ್ತಾದರೆ ಯಾವುದೇ ರೀತಿಯ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ಹಾಗಾಗಿ ಉಚಿತವಾಗಿ ವೈದ್ಯಕೀಯ ಸೌಲಭ್ಯವನ್ನು ನೀಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಇದೇ ತಿಂಗಳ 23 ಮತ್ತು24ರಂದು ಅಹೋರಾತ್ರಿ ಧರಣಿ ಮತ್ತು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೈಟ್: ಎನ್. ಶಿವಣ್ಣ, ರಾಜ್ಯ ಕಾರ್ಯದರ್ಶಿ, ಎಯುಟಿಯುಸಿ.

Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.