ETV Bharat / state

ತುಮಕೂರು : 231 ಜನರಿಗೆ ಕೊರೊನಾ ದೃಢ - 277 ಮಂದಿ ಗುಣಮುಖ

author img

By

Published : Oct 10, 2020, 9:07 PM IST

ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳಿಗಿಂತ ಸೋಂಕಿನಿಂದ ಗುಣಮುಖರಾದವರೇ ಹೆಚ್ಚು.

Tumkur
Tumkur

ತುಮಕೂರು : ಜಿಲ್ಲೆಯಲ್ಲಿ ಇಂದು 231ಗೆ ಕೊರೊನಾ ಸೋಂಕು ತಗಲಿದ್ದು, ಸೋಂಕಿತರ ಸಂಖ್ಯೆ 16,485 ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಕೋವಿಡ್ ವಿವರ :

ತುಮಕೂರು ತಾಲೂಕಿನಲ್ಲಿ 66, ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ 25 ಮಂದಿಗೆ, ಶಿರಾ ತಾಲೂಕಿನಲ್ಲಿ 24 ಮಂದಿಗೆ, ಪಾವಗಡ ತಾಲೂಕಿನಲ್ಲಿ 22 ಮಂದಿಗೆ, ತುರುವೇಕೆರೆ ತಾಲೂಕಿನಲ್ಲಿ 15, ಕುಣಿಗಲ್ ಮತ್ತು ಮಧುಗಿರಿ ತಾಲೂಕಿನಲ್ಲಿ ತಲಾ 14 ಮಂದಿಗೆ, ಕೊರಟಗೆರೆ ತಾಲೂಕಿನಲ್ಲಿ 13 ಮಂದಿಗೆ, ತಿಪಟೂರು ತಾಲೂಕಿನಲ್ಲಿ 12 ಮಂದಿಗೆ ಸೋಂಕು ತಗುಲಿದೆ.

ಗುಣಮುಖ :

ಇಂದು 277 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 13,615 ಮಂದಿ ಗುಣಮುಖರಾಗಿದ್ದಾರೆ. ಇನ್ನು 2,521 ಜನರು ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಮಾಹಿತಿ :
ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 238‌ ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.