ETV Bharat / state

ತುಮಕೂರು ಜಿಲ್ಲೆಯಲ್ಲಿಂದು 328 ಜನರಿಗೆ ಕೊರೊನಾ ಸೋಂಕು ಪತ್ತೆ

author img

By

Published : Sep 13, 2020, 8:16 PM IST

ತುಮಕೂರು ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಎಷ್ಟು ಜನರು ಗುಣಮುಖರಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

Tumkur
Tumkur

ತುಮಕೂರು: ಜಿಲ್ಲೆಯಲ್ಲಿ ಇಂದು 328 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇದುವರೆಗೂ ಸೋಂಕಿತರ ಸಂಖ್ಯೆ 9,215ಕ್ಕೆ ಏರಿಕೆಯಾಗಿದೆ.

ಇಂದಿನ ಕೋವಿಡ್ ಪ್ರರಕರಣಗಳು:

ಇಂದು ತುಮಕೂರು ತಾಲೂಕಿನಲ್ಲಿ 170 ಮಂದಿಗೆ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪಾವಗಡ ತಾಲೂಕಿನಲ್ಲಿ 27, ಮಧುಗಿರಿ ತಾಲೂಕಿನಲ್ಲಿ 22, ಶಿರಾ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ 21 , ತುರುವೇಕೆರೆ ತಾಲೂಕಿನಲ್ಲಿ 20 , ಕುಣಿಗಲ್ ತಾಲೂಕಿನಲ್ಲಿ 16, ತಿಪಟೂರು ತಾಲೂಕಿನಲ್ಲಿ 14, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 13, ಕೊರಟಗೆರೆ ತಾಲೂಕಿನಲ್ಲಿ ನಾಲ್ವರಿಗೆ ಸೋಂಕು ತಗುಲಿದೆ.

ಗುಣಮುಖ:

ಇಂದು 176 ಮಂದಿ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 6,877 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 2,117 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಮಾಹಿತಿ:

ಇಂದು ಮೂವರು ಸೋಂಕಿನಿಂದ ಮೃತಪಟ್ಟಿದ್ದು ಮೃತರ ಸಂಖ್ಯೆ 200ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.