ETV Bharat / state

ತುಮಕೂರಿನ ಪಾವಗಡ ಬಳಿ ಖಾಸಗಿ ಬಸ್​ ಅಪಘಾತ: 5 ಮಂದಿ ದುರ್ಮರಣ, ಹಲವರಿಗೆ ಗಾಯ - ತುಮಕೂರು ಖಾಸಗಿ ಬಸ್​ ಅಪಘಾತ

ಪಾವಗಡದ ಬಳಿ ಖಾಸಗಿ ಬಸ್​ ಪಲ್ಟಿಯಾದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

8-people-killed-and-several-injured-in-bus-accident-in-tumakuru
ತುಮಕೂರಿನ ಪಾವಗಡ ಬಳಿ ಖಾಸಗಿ ಬಸ್​ ಅಪಘಾತ
author img

By

Published : Mar 19, 2022, 11:08 AM IST

Updated : Mar 19, 2022, 12:33 PM IST

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್​ ಪಲ್ಟಿಯಾದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ತುಮಕೂರಿನ ಪಾವಗಡ ಬಳಿ ಖಾಸಗಿ ಬಸ್​ ಅಪಘಾತ

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪಾವಗಡ ಪಟ್ಟಣದಿಂದ ವೈ.ಎನ್. ಹೊಸಕೋಟೆ ಗ್ರಾಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಗಾಯಾಳುಗಳನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ..ಇಂದು ಮೂರು ಗಂಟೆ ತಡವಾಗಿ ಹೊರಡಲಿವೆ ಈ ಮಾರ್ಗದ ರೈಲುಗಳು

Last Updated : Mar 19, 2022, 12:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.