ETV Bharat / state

ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು - ಕಂಗನಾ ರಣಾವತ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ ವಕೀಲ

ಕೇಂದ್ರ ಸರ್ಕಾರದ ರೈತ ಮಸೂದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಬಗ್ಗೆ ಬಾಲಿವುಡ್​ ನಟಿ ಕಂಗನಾ ರನೌತ್​​ ಟ್ವೀಟ್​ ಮಾಡಿದ್ದು, ನಟಿ ವಿರುದ್ಧ ತುಮಕೂರಿನ ನ್ಯಾಯಾಲಯವೊಂದರಲ್ಲಿ ವಕೀಲರೊಬ್ಬರು ಖಾಸಗಿ ದೂರು ದಾಖಲಿಸಿದ್ದಾರೆ.

Kangana Ranawat
ಕಂಗನಾ ರಣಾವತ್​
author img

By

Published : Sep 26, 2020, 1:12 PM IST

Updated : Sep 26, 2020, 1:31 PM IST

ತುಮಕೂರು: ಕೇಂದ್ರ ಸರ್ಕಾರದ ರೈತ ಮಸೂದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಭಯೋತ್ಪಾದಕರು ಎಂದು ಬಾಲಿವುಡ್ ನಟಿ ಕಂಗನಾ ರನೌತ್​ ಟ್ವೀಟ್ ಮಾಡಿದ್ದು, ಇದರ ವಿರುದ್ಧವಾಗಿ ತುಮಕೂರಿನ ಜೆಎಂಎಫ್​​ಸಿ ನ್ಯಾಯಾಲಯದಲ್ಲಿ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಕಂಗನಾ ರಣಾವತ್​ ವಿರುದ್ದ ಪ್ರಕರಣ ದಾಖಲಿಸಿದ ವಕೀಲ
Complaint Copy
ದೂರಿನ ಪ್ರತಿ

ವಕೀಲರಾದ ರಮೇಶ್ ನಾಯಕ್, ಕಂಗನಾ ರನೌತ್​ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮೊದಲು ಇ-ಮೇಲ್ ಮೂಲಕ ಡಿಐಜಿಗೆ ದೂರು ನೀಡಿದ್ದರು. ಆದರೆ ಯಾವುದೇ ರೀತಿಯ ದೂರು ದಾಖಲಿಸಿಕೊಳ್ಳದ ಹಿನ್ನೆಲೆ ಇದೀಗ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

Last Updated : Sep 26, 2020, 1:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.