ETV Bharat / state

ಬಿಜೆಪಿ ವಿರುದ್ಧ ಹಣ ಹಂಚಿಕೆ ಆರೋಪ....ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದ ಡಿಕೆಶಿ - distribution of funds by BJP

ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Allegations as distribution of funds by BJP
ಬಿಜೆಪಿಯಿಂದ ಹಣ ಹಂಚಿಕೆ ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದ ಡಿಕೆಶಿ
author img

By

Published : Oct 27, 2020, 2:18 PM IST

Updated : Oct 27, 2020, 3:14 PM IST

ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವುದನ್ನು ಬಿಜೆಪಿ ಕಾರ್ಯಕರ್ತರು ನಮಗೆ ವೀಡಿಯೋ ರೆಕಾರ್ಡ್​​ ಮಾಡಿ ಕಳುಹಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಡಿಕೆಶಿ, ಕ್ಷೇತ್ರದಲ್ಲಿ ತಾಂಡಗಳನ್ನು ರೆವಿನ್ಯೂ ಗ್ರಾಮಗಳನ್ನಾಗಿ ಪರಿವರ್ತಿಸಿರುವ ಮತ್ತು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಟಿ.ಬಿ. ಜಯಚಂದ್ರ ಅವರು ಈ ಬಾರಿ ಗೆಲ್ಲಲೇಬೇಕಿದೆ ಎಂದು ತಿಳಿಸಿದರು.

Last Updated : Oct 27, 2020, 3:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.