ETV Bharat / state

ಮಕ್ಕಳಿಗೆ ಮಾನಸಿಕ ಕಿರುಕುಳ ಆರೋಪ: ಪ್ರಾಂಶುಪಾಲರ ವಿರುದ್ಧ ಪೋಷಕರ ಆಕ್ರೋಶ

ಪಾವಗಡದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆ ಪೋಷಕರು ಇಂದು ಶಾಲೆಯೆದುರು ಬಂದು ಆಕ್ರೋಶ ವ್ಯಕ್ತಪಡಿಸಿದರು.

author img

By

Published : Nov 19, 2019, 6:53 PM IST

ಮಕ್ಕಳಿಗೆ ಮಾನಸಿಕ ಕಿರುಕುಳ ಆರೋಪ: ಪ್ರಾಂಶುಪಾಲರ ವಿರುದ್ದ ಪೋಷಕರ ಆಕ್ರೋಶ

ತುಮಕೂರು: ಪಾವಗಡದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆ ಪೋಷಕರು ಇಂದು ಶಾಲೆಯೆದುರು ಬಂದು ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳಿಗೆ ಮಾನಸಿಕ ಕಿರುಕುಳ ಆರೋಪ: ಪ್ರಾಂಶುಪಾಲರ ವಿರುದ್ಧ ಪೋಷಕರ ಆಕ್ರೋಶ

ಸ್ಥಳದಲ್ಲಿದ್ದ ಪೊಲೀಸರು ಪೋಷಕರನ್ನು ಸಮಾಧಾನ ಪಡಿಸಿದ್ದಾರೆ. ಘಟನೆ ಕುರಿತಂತೆ ಸ್ಪಷ್ಟನೆ ನೀಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಜಂಟಿ ನಿರ್ದೇಶಕ ಪ್ರೇಮನಾಥ್, ವಸತಿ ಶಾಲೆಯಲ್ಲಿ ಪ್ರಾಂಶುಪಾಲ ಧನಂಜಯ ಎಂಬುವರು ಮಕ್ಕಳಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಮನವಿ ನೀಡುವುದಾಗಿ ತಿಳಿಸಿದ್ದಾರೆ.

Intro:Body:ಮಕ್ಕಳಿಗೆ ಮಾನಸಿಕ ಕಿರುಕುಳ ಆರೋಪ: ಪೋಷಕರ ಆಕ್ರೋಶ.....

ತುಮಕೂರು
ಪಾವಗಡದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಕೆಟ್ಟದಾಗಿ ನಿಂದಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆ ಪೋಷಕರು ಇಂದು ಶಾಲೆಯೆದುರು ಬಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲಿದ್ದ ಪೊಲೀಸರು ಪೋಷಕರನ್ನು ಸಮಾಧಾನಪಡಿಸಿದರು.
ಘಟನೆ ಕುರಿತಂತೆ ಸ್ಪಷ್ಟನೆ ನೀಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಜಿಲ್ಲಾ ಅಧಿಕಾರಿ ಪ್ರೇಮನಾಥ್, ವಸತಿ ಶಾಲೆಯಲ್ಲಿ ಪ್ರಾಂಶುಪಾಲ ಧನಂಜಯ ಎಂಬುವರು ಮಕ್ಕಳಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು. ಪ್ರಾಂಶುಪಾಲ ಧನಂಜಯ ವಿರುದ್ಧ ಕ್ರಮಕ್ಕೆ ಮೇಲಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ಬೈಟ್: ಪ್ರೇಮನಾಥ್, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಜಿಲ್ಲಾ ಅಧಿಕಾರಿ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.