ETV Bharat / state

ಜನರನ್ನು ಆತಂಕದಲ್ಲಿರಿಸಿದ್ದ ಚಿರತೆ ಕೊನೆಗೂ ಬಿತ್ತು ಬೋನಿಗೆ..

author img

By

Published : Apr 13, 2020, 11:25 AM IST

ಶಿರಾ ತಾಲೂಕು ದಾಸರಹಳ್ಳಿ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ತುಮಕೂರು : ಅನೇಕ ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿರಾ ತಾಲೂಕು ದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಸುಮಾರು 3-4 ವಷ೯ದ ಚಿರತೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸ್ಥಳಾಂತರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.