ETV Bharat / state

ನಿಷೇಧಿತ ಪ್ಲಾಸ್ಟಿಕ್​ ಬಳಕೆ ಮಾಡುತ್ತಿದ್ದ ಬಾರ್​ಗಳ ಮೇಲೆ ದಾಳಿ: ದಂಡ ವಸೂಲಿ - ಮಹಾನಗರ ಪಾಲಿಕೆ ಕಮೀಷನರ್

ತುಮಕೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆಂಬುದರ ಕುರಿತು ಖಚಿತ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ರಾತ್ರೋ ರಾತ್ರಿ ಕಾರ್ಯಾಚರಣೆಗಿಳಿದಿದ್ದು, ಕಮೀಷನರ್​ ನೇತೃತ್ವದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಸಿಬ್ಬಂದಿ ದಾಳಿ ನಡೆಸಿದ್ದರು.

ತುಮಕೂರು
author img

By

Published : Feb 13, 2019, 6:13 PM IST

ತುಮಕೂರು: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಬಾರ್​ಗಳ ಮೇಲೆ ಮಹಾನಗರ ಪಾಲಿಕೆ ಕಮೀಷನರ್ ಭೂ ಬಾಲನ್.ಟಿರವರು ದಾಳಿ ನಡೆಸಿದ್ದು, ಈ ವೇಳೆ ಬಾರ್ ಮಾಲೀಕರು ಮತ್ತು ಪಾಲಿಕೆ ಕಮಿಷನರ್​ ನಡುವೆ ಮಾತಿನ ಚಕಮಕಿ ನಡೆದಿದೆ.

ಪಾಲಿಕೆ ಅಧಿಕಾರಿಗಳು
undefined

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆಂಬುದರ ಕುರಿತು ಖಚಿತ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ರಾತ್ರೋ ರಾತ್ರಿ ಕಾರ್ಯಾಚರಣೆಗಿಳಿದಿದ್ದು, ಕಮೀಷನರ್​ ನೇತೃತ್ವದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಸಿಬ್ಬಂದಿ ದಾಳಿ ನಡೆಸಿದ್ದರು. ದಾಳಿ ವೇಳೆ ಎಸ್.ಆರ್ ಬಾರ್ ಮಾಲೀಕ ಹಾಗೂ ಕಮೀಷನರ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಾರ್ ಬಾಗಿಲು ಹಾಕುವಂತೆ ಕಮೀಷನರ್ ಸೂಚಿಸಿದ್ದಾರೆ. ಇದಕ್ಕೆ ಕೋಪಗೊಂಡ ಮಾಲೀಕ ಪ್ರತಿರೋಧ ವ್ಯಕ್ತಪಡಿಸಿದ್ದಾನೆ.

ಈ ವೇಳೆ ಬಾರ್ ಮಾಲೀಕನಿಂದ 10 ಸಾವಿರ ದಂಡ ವಸೂಲಿ ಮಾಡಲಾಯಿತು. ನಗರದ ಇತರೆ ಬಾರ್​ಗಳಿಂದ 30 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ದಾಳಿ ವೇಳೆ ಆರೋಗ್ಯಾಧಿಕಾರಿ ನಾಗೇಶ್ ಕುಮಾರ್, ಪರಿಸರ ಅಭಿಯಂತರ ಮೃತ್ಯಂಜಯ, ಮೋಹನ್ ಹಾಜರಿದ್ದರು.

Intro:Body:

Attack on the bars in Tumkur

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.