ETV Bharat / state

ತುಮಕೂರು: 171 ಮಂದಿಯಲ್ಲಿ ಕೊರೊನಾ ಸೋಂಕು ದೃಢ

author img

By

Published : Aug 11, 2020, 9:19 PM IST

ತುಮಕೂರು ಜಿಲ್ಲೆಯ ಇಂದಿನ ಕೋವಿಡ್‌-19 ವಿವರ ಇಲ್ಲಿದೆ..

tumakuru
ತುಮಕೂರು

ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ 171 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 2,850ಕ್ಕೆ ಏರಿಕೆಯಾಗಿದೆ.

ಗುಣಮುಖ:

ಒಂದೇ ದಿನ 96 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1,789 ಮಂದಿ ಸಂಪೂರ್ಣ ಚೇತರಿಕೆ ಕಂಡಿದ್ದಾರೆ. 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲ್ಲೂಕುವಾರು ಸೋಂಕಿತರ ವಿವರ:

ತುಮಕೂರು ತಾಲ್ಲೂಕಿನಲ್ಲಿ 55 ಮಂದಿಗೆ ಸೋಂಕು ತಗಲಿದ್ದು, ಶಿರಾ 27, ಕುಣಿಗಲ್ 19, ತಿಪಟೂರು 16 , ಗುಬ್ಬಿ 14, ಪಾವಗಡ 9, ಮಧುಗಿರಿ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ 8 ಮಂದಿಗೆ, ತುರುವೇಕೆರೆ ತಾಲೂಕಿನಲ್ಲಿ ಐವರಿಗೆ ಸೋಂಕು ತಗುಲಿದೆ.

ಇಂದು 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ ಮೃತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.