ETV Bharat / state

ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಭೇಟಿ - Deputy Chief Minister Dr Ashwaththanarayana

ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು.

Tumakuru
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಡಿಸಿಎಂ
author img

By

Published : Aug 12, 2020, 5:41 PM IST

ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು.

ಸಿದ್ದಗಂಗಾ ಮಠಕ್ಕೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಭೇಟಿ ನೀಡಿದರು

ನಂತರ ಗದ್ದುಗೆ ಕೆಳ ಭಾಗದಲ್ಲಿರುವ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಕೆಲ ಕಾಲ ಧ್ಯಾನಾಸಕ್ತರಾದರು. ಸುಮಾರು ಮೂರು ನಿಮಿಷಗಳ ಕಾಲ ಧ್ಯಾನ ಮಾಡಿದ ಡಾ. ಅಶ್ವತ್ಥ ನಾರಾಯಣ ನಂತರ ಹಳೇ ಮಠದ ಆವರಣಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಕೂರುತ್ತಿದ್ದ ಸ್ಥಳಕ್ಕೆ ತೆರಳಿ ದರ್ಶನ ಪಡೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.