ತುಮಕೂರು: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಬರೋಬ್ಬರಿ ಒಂದು ಟ್ಯಾಂಕರ್ ಮದ್ಯಸಾರವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ನಾಶಪಡಿಸಿದ್ದಾರೆ.
ಸರ್ಕಾರದ ಆದೇಶದಂತೆ ಅಕ್ರಮ ಮದ್ಯಸಾರವನ್ನು ನಾಶಪಡಿಸಲಾಗಿದೆ. ಜಿಲ್ಲೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಮದ್ಯಸಾರವನ್ನು ನಾಶಪಡಿಸಿದ್ದು ಇದೇ ಮೊದಲ ಬಾರಿ.
ಇದನ್ನೂ ಓದಿ: ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : ₹6 ಕೋಟಿ ಮೌಲ್ಯದ ರಕ್ತಚಂದನ ವಶ