ETV Bharat / state

ಅರ್ಧ ಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ: ತುಮಕೂರು ಪೊಲೀಸರಿಂದ ತನಿಖೆಗೆ ವಿಶೇಷ ತಂಡ ರಚನೆ - unknown woman Murdered In Tumkur

ತುಮಕೂರು ಜಿಲ್ಲೆಯಲ್ಲಿ ಅಪರಿಚಿತ ಮಹಿಳೆಯು ಅರ್ಧ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

unknown woman murder
ಅರ್ಧ ಬೆಂದ ಸ್ಥತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ : ತನಿಖೆಗೆ ವಿಶೇಷ ತಂಡ...
author img

By

Published : Dec 27, 2019, 2:56 PM IST

ತುಮಕೂರು: ಅಪರಿಚಿತ ಮಹಿಳೆವೋರ್ವಳು ಅರ್ಧ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ನೆಲಹಾಳ ಬಳಿ ನಡೆದಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸ್ ವಿಶೇಷ ತಂಡ ರಚನೆ ಮಾಡಲಾಗಿದೆ. ಸ್ಥಳಕ್ಕೆ ಎಸ್​ಪಿ ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಿಳೆಯ ಶವದ ಎದೆಭಾಗ, ಕಾಲುಗಳು, ಸೇರಿದಂತೆ ಇತರೆ ಕಡೆ ನಾಯಿಗಳು ತಿಂದು ಹಾಕಿವೆ. ಬೇರೆಡೆ ಕೊಲೆ ಮಾಡಿ ನಂತರ ಹೆದ್ದಾರಿ ಪಕ್ಕದಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಮಹಿಳೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಅಪರಿಚಿತ ಮಹಿಳೆಯ ಶವ ಪತ್ತೆ

ತುಮಕೂರು
ಅಪರಿಚಿತ ಮಹಿಳೆ ಹತ್ಯೆ ಮಾಡಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಸುಟ್ಟುಹಾಕಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ ಸಮೀಪದ ನಡೆದಿದೆ.
ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸ್ ವಿಶೇಷ ತಂಡ ರಚನೆ ಮಾಡಲಾಗಿದೆ.
ಸ್ಥಳಕ್ಕೆ ಎಸ್ಪಿ ಕೋನವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಮಹಿಳೆಯ ಶವದ ಎದೆಭಾಗ, ಕಾಲುಗಳು, ಸೇರಿದಂತೆ ಇತರೆ ಕಡೆ ನಾಯಿಗಳು ತಿಂದು ಹಾಕಿವೆ.
ಬೇರೆಡೆ ಕೊಲೆ ಮಾಡಿ ಹೆದ್ದಾರಿ ಪಕ್ಕದಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.