ETV Bharat / state

ಮುಂದಿನ ಐದು ವರ್ಷದಲ್ಲಿ ಜಿಲ್ಲೆಯ ಋಣ ತೀರಿಸುವೆ: ದೇವೇಗೌಡ - ಜಾಗೃತಿ ಸಮಾವೇಶ

ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಹೆಚ್ ಡಿ ದೇವೇಗೌಡ
author img

By

Published : Apr 16, 2019, 8:14 AM IST

ತುಮಕೂರು: ಮುಂದಿನ ಐದು ವರ್ಷದಲ್ಲಿ ಈ ಜಿಲ್ಲೆಯ ಋಣವನ್ನು ತೀರಿಸಿ ಹೋಗುತ್ತೇನೆ ಎಂದು ತುಮಕೂರು ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ತುಮಕೂರು ನಗರದಲ್ಲಿ ಆಯೋಜಿಸಲಾಗಿದ್ದ ಮಡಿವಾಳ ಜನಾಂಗದ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ ಎಂದರು.

ತುಮಕೂರು ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಿಂದುಳಿದ 21 ಸಣ್ಣ ಜಾತಿಗಳಿಗೆ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರ ಸಭೆಗಳಲ್ಲಿ ಮೀಸಲಾತಿ ತಂದಿದ್ದೇನೆ. ಈ ಜಿಲ್ಲೆಯಲ್ಲಿ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಣ್ಣ ಜಾತಿಗಳಿಗೆ ನೆರವಾಗಲು ಬದ್ಧನಾಗಿದ್ದೇನೆ ಎಂದರು.

ಸಿದ್ದರಾಮಯ್ಯ ನಾನು ಒಗ್ಗಟ್ಟಾಗಿ ದುಡಿಯುತ್ತಿದ್ದೇವೆ. ನಿಮಗೆ ಯಾವುದೇ ಸಂಶಯ ಬೇಡ. ನಾನು ಕೆಲಸ ಮಾಡುತ್ತೇನೆ. ಆರ್ಥಿಕ ಶಕ್ತಿಯನ್ನು ನಿಮ್ಮ ಸಮಾಜಕ್ಕೆ ತಂದು ಕೊಡುವ ಜವಾಬ್ದಾರಿ ನನ್ನ ಮೇಲಿದೆ ಎಂದರು.

Intro:ಮುಂದಿನ ಐದು ವರ್ಷದಲ್ಲಿ ಜಿಲ್ಲೆಯ ಋಣ ತೀರಿಸುವೆ.....
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿಕೆ......

ತುಮಕೂರು
ಮುಂದಿನ ಐದು ವರ್ಷದಲ್ಲಿ ಈ ಜಿಲ್ಲೆಯ ಋಣವನ್ನು ತೀರಿಸಿ ಹೋಗುತ್ತೇನೆ ಎಂದು ತುಮಕೂರು ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು.

ತುಮಕೂರು ನಗರದಲ್ಲಿ ಆಯೋಜಿಸಲಾಗಿದ್ದ ಮಡಿವಾಳ ಜನಾಂಗದ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಅನೇಕ ನಾಯಕರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ ಸ್ಪರ್ಧಿಸುತ್ತಿದ್ದೇನೆ. ತುಮಕೂರಿನಲ್ಲಿ ನಾನು ನೋಡಿದ ಹಾಗೆ 29 ಸಣ್ಣ ಸಣ್ಣ ಸಮುದಾಯಗಳಿವೆ. ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ಆತ್ಮವಿಶ್ವಾಸವಿದೆ ಎಂದರು.

ಹಿಂದುಳಿದವರು 21 ಸಣ್ಣ ಜಾತಿಗಳಿಗೆ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರ ಸಭೆಗಳಲ್ಲಿ ಮೀಸಲಾತಿ ತಂದಿದ್ದೇನೆ. ಈ ಜಿಲ್ಲೆಯಲ್ಲಿ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಣ್ಣ ಜಾತಿಗಳಿಗೆ ನೆರವಾಗಲು ಬದ್ಧನಾಗಿದ್ದೇನೆ ಎಂದರು.

ದೈವದಾಟ ಎಲ್ಲರನ್ನೂ ಮುಂದೆ ತೆಗೆದು ಕೊಂಡು ಹೋಗುತ್ತೇನೆ. ಸಿದ್ದರಾಮಯ್ಯ ನಾನು ಒಗ್ಗಟ್ಟಾಗಿ ದುಡಿಯುತ್ತಿದ್ದೇವೆ ನಿಮಗೆ ಯಾವುದೇ ಸಂಶಯ ಬೇಡ, ನಾನು ಕೆಲಸ ಮಾಡುತ್ತೇನೆ ಆರ್ಥಿಕ ಶಕ್ತಿಯನ್ನು ನಿಮ್ಮ ಸಮಾಜಕ್ಕೆ ತಂದು ಕೊಡುವ ಜವಾಬ್ದಾರಿ ನನ್ನ ಮೇಲಿದೆ ಎಂದರು.

Body:ತುಮಕೂರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.