ETV Bharat / state

ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಿರುವ 2 ಲಕ್ಷ ಮಂದಿಗೂ ಪಡಿತರ ವಿತರಣೆ: ಸಚಿವ ಗೋಪಾಲಯ್ಯ - Minister Gopalya

ಸುಮಾರು ಎರಡು ಲಕ್ಷ ಜನ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೂ 2 ತಿಂಗಳ ಪಡಿತರವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಸಚಿವ ಕೆ. ಗೋಪಾಲಯ್ಯ
ಸಚಿವ ಕೆ. ಗೋಪಾಲಯ್ಯ
author img

By

Published : Apr 10, 2020, 7:24 PM IST

Updated : Apr 10, 2020, 10:32 PM IST

ತುಮಕೂರು: ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸಿರುವವರಿಗೂ 2 ತಿಂಗಳ ಪಡಿತರವನ್ನು ನೀಡಲು ನಿರ್ಧರಿಸಲಾಗಿದೆ. ಕಾರ್ಡ್​ಗಳನ್ನು ನಂತರದ ದಿನಗಳಲ್ಲಿ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದುವರೆಗೂ ಸುಮಾರು ಎರಡು ಲಕ್ಷ ಜನ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ

ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಲೋಪ ಎಸಗಿದ ಇದುವರೆಗೂ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳು ದೂರ ಇದ್ದರೆ ಗ್ರಾಮಗಳಿಗೆ ತೆರಳಿ ಶಾಲೆ ಬಳಿ ಜನರಿಗೆ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

Last Updated : Apr 10, 2020, 10:32 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.