ETV Bharat / state

ತುಮಕೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ವರ್ಗಾವಣೆ - Tumkur News

ಕೊರೊನಾ ಭೀತಿ ಹರಡುತ್ತಿರುವ ನಡುವೆಯೇ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Tumkur District Family Welfare Officer Dr. Chandrika Transferred to Hosadhurag
ತುಮಕೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ವರ್ಗಾವಣೆ
author img

By

Published : May 9, 2020, 5:26 PM IST

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ತಜ್ಞರಾಗಿದ್ದ ಡಾ.ಎಂ.ಬಿ. ನಾಗೇಂದ್ರಪ್ಪ ಅವರನ್ನು ಜಿಲ್ಲಾ ಈ ಸ್ಥಾನಕ್ಕೆ ನೇಮಿಸಲಾಗಿದೆ.

ತುಮಕೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ವರ್ಗಾವಣೆ

ಡಾ. ಚಂದ್ರಿಕಾ ಅವರನ್ನು ಹೊಸದುರ್ಗದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇದ್ದ ನೇತ್ರ ತಜ್ಞ ಹುದ್ದೆಗೆ ನಿಯೋಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.