ETV Bharat / state

ಶತ ಚಂಡಿಕಾ ಯಾಗದಲ್ಲಿ ಡಿ ಕೆ ಶಿವಕುಮಾರ್ ಭಾಗಿ! - ಶತ ಚಂಡಿಕಾ ಯಾಗ

ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಂಡಿಕಾ‌ಯಾಗ ಆಯೋಜನೆ ಮಾಡಲಾಗಿತ್ತು.ಇದರಲ್ಲಿ ಡಿಕೆಶಿ ಶ್ರದ್ಧಾಭಕ್ತಿಯಿಂದ ಭಾಗಿಯಾಗಿದ್ದರು.

DK Shivakumar is participated in shata Chandika Yaga
ಶತ ಚಂಡಿಕಾ ಯಾಗದಲ್ಲಿ ಡಿ ಕೆ ಶಿವಕುಮಾರ್ ಭಾಗಿ
author img

By

Published : Jan 17, 2020, 2:12 PM IST

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮದಲ್ಲಿರುವ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಶತಚಂಡಿಕಾ ಮಹಾಯಾಗದಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಪಾಲ್ಗೊಂಡರು.

ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ಹಿನ್ನೆಲೆಯಲ್ಲಿ ಚಂಡಿಕಾ‌ಯಾಗ ಆಯೋಜನೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟನಾಯಕನಹಳ್ಳಿ ಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ವಿಶೇಷ ಪೂಜೆಯ ನೇತೃತ್ವವಹಿಸಿದ್ದರು.

ಶತ ಚಂಡಿಕಾ ಯಾಗದಲ್ಲಿ ಡಿ ಕೆ ಶಿವಕುಮಾರ್ ಭಾಗಿ

ಶಲ್ಯ, ಪಂಚೆಧಾರಿಯಾಗಿ ಪೂಜೆಯಲ್ಲಿ ಡಿ ಕೆ ಶಿವಕುಮಾರ್ ಪಾಲ್ಗೊಂಡಿದ್ದರು. ಇದೇ ವೇಳೆ ಕುಣಿಗಲ್ ಶಾಸಕ ಡಾ.ರಂಗನಾಥ್ ಕೂಡ ಹಾಜರಿದ್ದರು.

Intro:Body:ಶತ ಚಂಡಿಕಾ ಯಾಗದಲ್ಲಿ ಡಿಕೆ ಶಿವಕುಮಾರ್ ಭಾಗಿ....

ತುಮಕೂರು
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮದಲ್ಲಿರುವ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಶತಚಂಡಿಕಾ ಮಹಾಯಾಗದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಪಾಲ್ಗೊಂಡರು.
ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಂಡಿಕಾ‌ಯಾಗ ಆಯೋಜನೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟನಾಯಕನಹಳ್ಳಿ ಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ವಿಶೇಷ ಪೂಜೆಯ ನೇತೃತ್ವವಹಿಸಿದ್ದರು.
ಶಲ್ಯ ಪಂಚೆಧಾರಿಯಾಗಿ ಪೂಜೆಯಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದರು. ಇದೇ ವೇಳೆ ಕುಣಿಗಲ್ ಶಾಸಕ ಡಾ.ರಂಗನಾಥ್ ಹಾಜರಿದ್ದರುConclusion:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.