ETV Bharat / state

'ಸಿದ್ದರಾಮಯ್ಯರನ್ನು ತಮ್ಮದೇ ಪಕ್ಷದವರು ಸೋಲಿಸಿರುವ ಬಗ್ಗೆ ಯಾವುದೇ ವರದಿ ಬಂದಿರಲಿಲ್ಲ' - ಸಿದ್ದರಾಮಯ್ಯನವರ ಹೇಳಿಕೆ

ಕಳೆದ ವಿಧಾನಸಭೆ ಚುನಾವಣೆ ವೇಳೆ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಆಗ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮದೇ ಪಕ್ಷದವರು ಸೋಲಿಸಿರುವ ಬಗ್ಗೆ ಯಾವುದೇ ವರದಿಗಳು ಬಂದಿರಲಿಲ್ಲ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

dr-g-parameshwar-talk-about-siddaramaiah-political-statement
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
author img

By

Published : Dec 19, 2020, 5:11 PM IST

ತುಮಕೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮದೇ ಪಕ್ಷದವರು ಸೋಲಿಸಿದರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಡಾ. ಜಿ. ಪರಮೇಶ್ವರ್

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ರಾಜ್ಯಾದ್ಯಂತ ಗಂಭೀರ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಜನಪ್ರಿಯ ಮುಖ್ಯಮಂತ್ರಿ ಸೋತಾಗ ಸ್ವಾಭಾವಿಕವಾಗಿ ನೋವಾಗುತ್ತದೆ ಎಂದಿದ್ದಾರೆ.

ಓದಿ: ಕಾಂಗ್ರೆಸ್​ನ ಹುತ್ತಕ್ಕೆ ಸಿದ್ದರಾಮಯ್ಯ ಹಾವಿನಂತೆ ಸೇರಿಕೊಂಡಿದ್ದಾರೆ: ಸಚಿವ ಈಶ್ವರಪ್ಪ ಟಾಂಗ್

ಈಗ ಸಿದ್ದರಾಮಯ್ಯ ಶಾಸಕರಾಗಿರುವ ಬಾದಾಮಿ ಕ್ಷೇತ್ರಕ್ಕೆ ಹೋದಾಗ, ಸಹಜವಾಗಿ ಅಭಿಪ್ರಾಯ ಹೇಳಿದ್ದಾರೆ. ಆದರೆ ಅವರು ಬೇರೆ ಬೇರೆ ಕಾರಣದಿಂದ ಸೋತಿದ್ದಾರೆ. ನಮ್ಮ ಪಕ್ಷದವರೇ ಸೇರಿಕೊಂಡು ಸೋಲಿಸಿದ್ದಾರೆ ಎಂಬ ವರದಿಗಳು ಬಂದಿರಲಿಲ್ಲ ಎಂದರು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.