ETV Bharat / state

ಮದ್ಯವ್ಯಸನಿಯಿಂದ ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ - assault on age person in Tipturu

ವೃದ್ಧನ ಮೇಲೆ ಮದ್ಯವ್ಯಸನಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

drunken man assaults old age person
ಹಲ್ಲೆಗೊಳಗಾದ ವೃದ್ದ
author img

By

Published : Apr 13, 2021, 9:27 PM IST

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಮದ್ಯವ್ಯಸನಿಯೊಬ್ಬ ವೃದ್ಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದ ವೃದ್ಧ

ಬೋರಯ್ಯ (80) ಹಲ್ಲೆಗೊಳಗಾದ ವೃದ್ಧ. ಕುಡಿತದ ಅಮಲಿನಲ್ಲಿದ್ದ ಸ್ವಾಮಿ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವೃದ್ಧನನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.