ETV Bharat / state

ಡಿಕೆಶಿ ಬಂಧನ ಒಕ್ಕಲಿಗರನ್ನು ತುಳಿಯುವ ಷಡ್ಯಂತ್ರ: ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ - DKShivkumar arrest

ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಕೆಲವರು ಡಿ.ಕೆ. ಶಿವಕುಮಾರ್ ಅವರನ್ನು ಮುಗಿಸಬೇಕೆಂದು ಪ್ಲಾನ್​ ಮಾಡಿದ್ದಾರೆ. ಇದು ಸಾಧ್ಯವಿಲ್ಲ. ಇದು ಕೇವಲ ಒಕ್ಕಲಿಗ ಸಮುದಾಯವರನ್ನು ತುಳಿಯಲು ಮಾಡಿದ ಷಡ್ಯಂತ್ರ ಎಂದು ತುರುವೆಕೆರೆ ಮಾಜಿ ಶಾಸಕ ಕೃಷ್ಣಪ್ಪ ಆರೋಪಿಸಿದ್ದಾರೆ.

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ
author img

By

Published : Sep 9, 2019, 1:42 PM IST

ತುಮಕೂರು: ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಕೆಲವರು ಡಿ.ಕೆ. ಶಿವಕುಮಾರ್ ಅವರನ್ನು ಮುಗಿಸಬೇಕೆಂದು ಪ್ಲಾನ್ ಮಾಡಿದ್ದಾರೆ. ಇದು ಕೇವಲ ಒಕ್ಕಲಿಗ ಸಮುದಾಯವನ್ನು ತುಳಿಯಲು ಮಾಡಿದ ಷಡ್ಯಂತ್ರ ಎಂದು ತುರುವೆಕೆರೆ ಮಾಜಿ ಶಾಸಕ ಕೃಷ್ಣಪ್ಪ ಆರೋಪಿಸಿದ್ದಾರೆ.

ಡಿಕೆಶಿ ಬಂಧನ ಒಕ್ಕಲಿಗರನ್ನು ತುಳಿಯುವ ಷಡ್ಯಂತ್ರ: ಮಾಜಿ ಶಾಸಕ ಕೃಷ್ಣಪ್ಪ

ತುರುವೆಕೆರೆಯಲ್ಲಿ ಮಾತನಾಡಿದ ಅವರು, ಡಿಕೆಶಿ ಅವರಿಗೆ ಶೀಘ್ರದಲ್ಲೇ ಜಾಮೀನು ಸಿಗುವ ವಿಶ್ವಾಸವಿದೆ. ಒಂದು ವೇಳೆ ಜಾಮೀನು ಸಿಕ್ಕರೆ ನಂತರ ಏನೂ ಆಗುವುದಿಲ್ಲ. ಪ್ರಕರಣದ ಮತ್ತೋರ್ವ ಆರೋಪಿಸಿ ಶರ್ಮ ಎಂಬುವರು 8.5 ಕೋಟಿ ರೂ. ಹಣ ತನ್ನದೆಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ಒಂದೆಡೆ ಡಿ.ಕೆ. ಶಿವಕುಮಾರ್, ಮತ್ತೊಂದೆಡೆ ಹೆಚ್.ಡಿ.ಕುಮಾರಸ್ವಾಮಿ ಈ ಇಬ್ಬರನ್ನೂ ತುಳಿಯಲು ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಗುರಿ ಇಟ್ಟುಕೊಂಡಿದ್ದಾರೆ ಎಂದು ಕೃಷ್ಣಪ್ಪ ಗಂಭೀರ ಆರೋಪ ಮಾಡಿದ್ದಾರೆ.

Intro:ಡಿಕೆ ಶಿವಕುಮಾರ್ ಮುಗಿಸಲು ಸಾಧ್ಯವಿಲ್ಲ...... ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿಕೆ

ತುಮಕೂರು
ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಕೆಲವರು ಡಿಕೆ ಶಿವಕುಮಾರ್ ಅವನ್ನು ಮುಗಿಸಬೇಕೆಂದು ಪ್ಲಾನ್ ಮಾಡಿದ್ದಾರೆ ಇದು ಸಾಧ್ಯವಿಲ್ಲ ಎಂದು ತುರುವೇಕೆರೆ ಮಾಜಿ ಶಾಸಕ ಕೃಷ್ಣಪ್ಪ ತಿಳಿಸಿದ್ದಾರೆ.
ತುರುವೇಕೆರೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸ್ವಲ್ಪ ದಿನದ ಮಟ್ಟಿಗೆ ಕಷ್ಟವಾಗಬಹುದು ಡಿಕೆ ಶಿವಕುಮಾರ್ ಅವರಿಗೆ ಸೆಪ್ಟೆಂಬರ್ 11ರಂದು ಜಾಮೀನು ನಂತರ ಏನೂ ಆಗುವುದಿಲ್ಲ ಎಂದು ಹೇಳಿದರು.
ಈಗಾಗಲೇ ಶರ್ಮ ಎಂಬುವರು 8.5ಕೋಟಿ ರೂ ಹಣ ನನ್ನದೆಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಯಾವುದೇ ತೊಂದರೆ ಆಗುತ್ತದೆ ಅಲ್ಲದೆ ಅವರ ಜವಾಬ್ದಾರಿ ಏನು ಇರುತ್ತದೆ ಇಲ್ಲಿ ಎಂದು ಹೇಳಿದರು.
ದಕ್ಷಿಣ ಕರ್ನಾಟಕ ಭಾಗದಲ್ಲಿ ಒಕ್ಕಲಿಗರು ಪ್ರಬಲರಾಗಿದ್ದಾರೆ ಒಂದೆಡೆ ಡಿಕೆ ಶಿವಕುಮಾರ್ ಮತ್ತು ಇನ್ನೊಂದೆಡೆ ಎಚ್ ಡಿ ಕುಮಾರಸ್ವಾಮಿ ಇವರನ್ನು ತುಳಿಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮೋದಿ ಹಾಗೂ ಅಮಿತ್ ಶಾ ಗುರಿ ಇಟ್ಟುಕೊಂಡಿದ್ದಾರೆ ಇದು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರೀತಿಯಿಂದ ಒಬ್ಬರನ್ನು ಗೆಲ್ಲಬಹುದೇ ಹೊರತು ತೊಂದರೆ ಕೊಟ್ಟು ಗೆಲ್ಲಲು ಸಾಧ್ಯವಿಲ್ಲ ಎಂದು ಇದೇ ವೇಳೆ ತಿಳಿಸಿದರು.
ಬೈಟ್: ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ.....

Body:ತುಮಕೂರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.