ತುಮಕೂರು: ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ಕಾಯ್ದೆ ಹಿಂಪಡೆಯದಿದ್ದಲ್ಲಿ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ತಿಪಟೂರಿನ ಕೊಬ್ಬರಿಗೂ ಗರಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವೇ ನಿಗದಿಪಡಿಸಿ ರೈತರ ಹಿತ ಕಾಯಬೇಕು ಎಂದು ದೆಹಲಿಯ ರೈತ ಮುಖಂಡ ಯೋಗೇಂದ್ರ ಯಾದವ್ ರಾಜ್ಯ ಒತ್ತಾಯಿಸಿದರು.
ಇದನ್ನೂ ಓದಿ: ಶಿವಮೊಗ್ಗ: ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವು