ETV Bharat / state

ತುಮಕೂರಲ್ಲಿ ಕೊರೊನಾ ಸೋಂಕಿತ ಮೃತ ವ್ಯಕ್ತಿಯ ಪತ್ನಿಗೂ ಅಂಟಿದ ಸೋಂಕು

ರೋಗಿ ಸಂಖ್ಯೆ 535 ವ್ಯಕ್ತಿಯ ಪತ್ನಿಯಾಗಿರುವ ಸೋಂಕಿತ ಮಹಿಳೆಯನ್ನು ಈಗಾಗಲೇ ತುಮಕೂರು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್​ನಲ್ಲಿ ಇರಿಸಲಾಗಿದೆ.

Tumkur Dist
ತುಮಕೂರು
author img

By

Published : Apr 30, 2020, 2:05 PM IST

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಐವರಲ್ಲಿ ಸೋಂಕು ದೃಢಪಟ್ಟಿದೆ.

ಪಾಸಿಟಿವ್​ ಕೇಸ್​ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ

65 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಇತ್ತೀಚೆಗೆ ಏಪ್ರಿಲ್ 26ರಂದು ಸೋಂಕಿನಿಂದ ಮೃತಪಟ್ಟಿದ್ದ ರೋಗಿ ಸಂಖ್ಯೆ 535 ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. 65 ವರ್ಷದ ಮಹಿಳೆಯನ್ನು ರೋಗಿ ಸಂಖ್ಯೆ 553 ಎಂದು ಗುರುತಿಸಲಾಗಿದೆ.

ರೋಗಿ ಸಂಖ್ಯೆ 535 ವ್ಯಕ್ತಿಯ ಪತ್ನಿಯಾಗಿರುವ ಸೋಂಕಿತ ಮಹಿಳೆಯನ್ನು ಈಗಾಗಲೇ ತುಮಕೂರು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್​ನಲ್ಲಿ ಇರಿಸಲಾಗಿದೆ. ತುಮಕೂರು ನಗರದ ಕೆಎಚ್​ಬಿ ಕಾಲೋನಿಯಲ್ಲಿ ವಾಸಿಸುತ್ತಿದ್ದ ಈಗಾಗಲೇ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿಯ ಜೊತೆ ಮಹಿಳೆ ಇದ್ದರು. ಈಗಾಗಲೇ ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರಾದ ನಾಲ್ವರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.